Gourd Health Benefits: ಇತ್ತೀಚಿನ ಜೀವನಶೈಲಿಯ ಕಾರಣದಿಂದಾಗ ಬಗೆ ಬಗೆಯ ಕಾಯಿಲೆಗಳು ನಮ್ಮ ದೇಹವನ್ನು ಆವರಿಸಿಕೊಳ್ಳುತ್ತಿವೆ. ಇಂತಹ ರೋಗಗಳನ್ನು ಬರದಂತೆ ಈ ತರಕಾರಿ ತಪ್ಪಿಸುತ್ತದೆ.

Gourd Health Benefits: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಹಾಗೂ ಜೀವನಶೈಲಿಯ ಕಾರಣದಿಂದ ದಿನೇ ದಿನೇ ಚಿಕ್ಕ ವಯಸ್ಕರಲ್ಲಿಯೂ ಮಾರಣಾಂತಿಕ ಕಾಯಿಲೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕಾಗಿ ಜನರು ಹಲವಾರು ಕಾರ್ಯ ತಂತ್ರಗಳನ್ನು ಮಾಡುತ್ತಾರೆ. ಜಿಮ್, ಡಯಟ್ ಅಂತಾ ಹರಸಾಹಸ ಮಾಡುತ್ತಾರೆ. ಆದರೆ, ನಮ್ಮ ಆರೋಗ್ಯವನ್ನು ಕಾಪಡಿಕೊಳ್ಳಲು ಇಷ್ಟಲ್ಲಾ ಹರಸಾಹಸಗಳು ಬೇಕಿಲ್ಲ. ಕೇವಲ ಕಲೆವೊಂದು ಆಹಾರಗಳನ್ನು ಸೇವಿಸಿದರಷ್ಟೇ ಸಾಕು.
ಪ್ರಕೃತಿಯೂ ನಮಗೆ ಹಕವಾರು ನೃಸರ್ಗಿಕ ಆರೋಗ್ಯ ಪ್ರಯೋಜನೆಗಳನ್ನು ನೀಡುವ ತರಕಾರಿ ಹಣ್ಣುಗಳನ್ನು ನಮಗೆ ನೀಡುತ್ತದೆ. ಆದರೆ. ಜನರಿಗೆ ಅವುಗಳಲ್ಲಿ ಇರುವ ಆರೋಗ್ಯ ಪ್ರಯೋಜನಗಳು ಕುರಿತು ಅಷ್ಟಾಗಿ ಗೊತ್ತಿರುವುದಿಲ್ಲ. ಇಂತಹ ಆಹಾರ ಪದಾರ್ಥಗಳಲ್ಲಿ ಕುಂಬಳಕಾಯಿ ಕೂಡ ಒಂದು. ಹೌದು, ಕುಂಬಳಕಾಯಿಯಲ್ಲಿ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿವೆ. ಆದರೆ, ಮನುಷ್ಯರಿಗೆ ಇವುಗಳ ಕುರಿತು ಅಷ್ಟೊಂದು ಗೊತ್ತಿಲ್ಲ. ಕುಂಬಳಕಾಯಿ ನಮ್ಮ ಆರೋಗ್ಯಕ್ಕೆ ಸಂಜೀವಿನಿಯೇ ಹೌದು. ಈ ತರಕಾರಿ ವರ್ಷ ಪೂರ್ತಿ ಲಭ್ಯವಿರುತ್ತದೆ. ರುಚಿಯಲ್ಲಿ ಅದ್ಭುತವಾಗಿರುವ ಈ ತರಕಾರಿ, ನಮ್ಮ ಆರೋಗ್ಯಕ್ಕೆ ಬೇಕಾದ ಹಲವಾರು ಪೋಷಕಾಂಶಗಳನ್ನು ಒಳಗೊಂಡಿರುತ್ತದೆ.
ಕುಂಬಳಕಾಯಿಯಲ್ಲಿ ಹಲವಾರು ಪೋಷಕಾಂಶಗಳು ಸಮೃದ್ದಿಯಾಗಿರುತ್ತದೆ. ಈ ತರಕಾರಿಯನ್ನು ಸೇವಿಸುವುದರಿಂದ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಇದು ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ವಿರುದ್ದ ಹೋರಾಡುವಲ್ಲಿಯೂ ಅದ್ಭುತವಾಗಿ ಕೆಲಸ ಮಾಡುತ್ತದೆ. ಇದು ಮಧುಮೇಹಿಗಳಿಗೂ ಅದ್ಭುತವಾಗ ನೈಸರ್ಗಿಕ ಔಷಧ, ಇದು ಶುಗರ್ ಅನ್ನು ಕಂಟ್ರೋಲ್ ಮಾಡುವುದಷ್ಟೇ ಅಲ್ಲದೆ, ಹೃದಯದ ಆರೋಗ್ಯವನ್ನು ಸುಧಾರಿಸುವ ಮೂಲಕ ಹಾರ್ಟ್ ಅಟ್ಯಾಕ್ ಆಗದಂತೆ ತಡೆಯುತ್ತದೆ.
ಕುಂಬಳಕಾಯಿ ಪುರುಷರ ಫಲವತ್ತತೆ ಹೆಚ್ಚಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಅಧ್ಯಾನಗಳ ಪ್ರಕಾರ, ಕುಂಬಳಕಾಯಿ ಅಷ್ಟೇ ಅಲ್ಲ ಅದರ ಬೀಜಗಳ ಸೇವನೆಯಿಂದ ಕೂಡ ನಮ್ಮ ಆರೋಗ್ಯಕ್ಕೆ ಬೇಕಾದ ಹಲವಾರು ಪೋಷಕಾಂಶಗಳನ್ನು ಒದಗಿಸುವಲ್ಲಿ ಇದು ಸಹಾಯ ಮಾಡುತ್ತದೆ.
ಕುಂಬಳಕಾಯಿಯ ಆರೋಗ್ಯ ಪ್ರಯೋಜನೆಗಳು:
ಕಣ್ಣಿನ ಆರೋಗ್ಯ:
ಕುಂಬಳಕಾಯಿಯಲ್ಲಿ ಬೀಟಾ ಕ್ಯಾರೋಟಿನ್ ಅಂಶ ಹೇರಳವಾಗಿದ್ದು, ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಕ್ಯಾನ್ಸರ್:
ಸಿಹಿ ಕುಂಬಳಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳನ್ನು ಸಮೃದ್ದವಾಗಿದ್ದು, ಇದು ಕ್ಯಾನ್ಸರ್ ಬರದಂತೆ ರಕ್ಷಿಸುತ್ತದೆ.
ಹೃದಯದ ಆರೋಗ್ಯ:
ಸಿಹಿ ಕುಂಬಳಕಾಯಿಯಲ್ಲಿ ಪೊಟ್ಯಾಸಿಯಮ್ ಅಂಶ ಹೇರಳವಾಗಿದ್ದು, ಇದು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ.
ಚಯಾಪಚಯ:
ಸಿಹಿ ಕುಂಬಳಕಾಯಿ ಅಷ್ಟೇ ಅಲ್ಲ ಅದರ ಬೀಜಗಳಲಲ್ಲಿನ ಅಂಶಗಳು ನಮ್ಮ ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಶುಗರ್:
ಸಿಹಿ ಕುಂಬಳಕಾಯಿ ಮಧುಮೇಹಿಗಳಿಗೂ ಅದ್ಭುತ ಆಹಾರ, ಇದು ರಕ್ತದಲ್ಲಿನ ಸಕ್ಕರೆಯನ್ನು ಕಂಟ್ರೋಲ್ನಲ್ಲಿಡಲು ಸಹಾಯ ಮಾಡುತ್ತದೆ.
ಕೊಲೆಸ್ಟ್ರಾಲ್ ನಿಯಂತ್ರಣ:
ಇದರಲ್ಲಿರುವ ಅಂಶಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ತಡೆಯುತ್ತದೆ. ಅಷ್ಟೇ ಅಲ್ಲ ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.