ಕಪ್ಪು ಬಣ್ಣದ ಈ ಒಣಹಣ್ಣನ್ನು ನಿತ್ಯ ತಿಂದರೆ ಬಿಳಿಕೂದಲು ಶಾಶ್ವತವಾಗಿ ಕಪ್ಪಾಗುತ್ತೆ

Black Raisins health benefits: ಕಪ್ಪು ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ, ಶಾಶ್ವತವಾಗಿ ಬಿಳಿಕೂದಲು ಕಪ್ಪಾಗಿ ಉಳಿಯುತ್ತದೆ.

Written by - Bhavishya Shetty | Last Updated : Dec 23, 2023, 09:24 PM IST
    • ಕಪ್ಪು ಒಣದ್ರಾಕ್ಷಿ ಸೇವನೆಯು ಕೂದಲು ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿ
    • ನಿಯಮಿತವಾಗಿ ತಿನ್ನುವುದರಿಂದ ಬಿಳಿ ಕೂದಲಿನ ಸಮಸ್ಯೆ ನಿವಾರಣೆ
    • ಕಪ್ಪು ಒಣದ್ರಾಕ್ಷಿಗಳು ಅನೇಕ ವಿಧದ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ
ಕಪ್ಪು ಬಣ್ಣದ ಈ ಒಣಹಣ್ಣನ್ನು ನಿತ್ಯ ತಿಂದರೆ ಬಿಳಿಕೂದಲು ಶಾಶ್ವತವಾಗಿ ಕಪ್ಪಾಗುತ್ತೆ title=
Black Raisins Health Benefits

Black Raisins health benefits: ಕಪ್ಪು ಒಣದ್ರಾಕ್ಷಿ ಸೇವನೆಯು ಕೂದಲು ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಉತ್ತಮ ಪ್ರಮಾಣದ ಪೊಟ್ಯಾಸಿಯಮ್, ಫೈಬರ್, ಪಾಲಿಫಿನಾಲ್ಗಳು, ಪ್ರೋಟೀನ್ ಮತ್ತು ಉತ್ಕರ್ಷಣ ನಿರೋಧಕಗಳು ಇವೆ. ಈ ಎಲ್ಲಾ ಅಂಶಗಳು ಮಾನವನ ದೇಹಕ್ಕೆ ಅಪಾರ ಪ್ರಯೋಜನವನ್ನು ನೀಡುತ್ತವೆ.

ಇದನ್ನೂ ಓದಿ: ಮಾತಿನ ಮಲ್ಲಿ ಆಂಕರ್ ಅನುಶ್ರೀ ತಮ್ಮ ಇವರೇ… ಗುಣದಲ್ಲೂ-ಸ್ವಭಾವದಲ್ಲೂ ಅಕ್ಕನಂತೆಯೇ!

ಕಪ್ಪು ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ, ಶಾಶ್ವತವಾಗಿ ಬಿಳಿಕೂದಲು ಕಪ್ಪಾಗಿ ಉಳಿಯುತ್ತದೆ.

ಕಪ್ಪು ಒಣದ್ರಾಕ್ಷಿಗಳು ಅನೇಕ ವಿಧದ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಒಣದ್ರಾಕ್ಷಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಕಬ್ಬಿಣದ ಪ್ರಮಾಣವು ಕೂದಲು ಉದುರುವಿಕೆಯನ್ನು ತಡೆಯುತ್ತದೆ.

ಚಿಕ್ಕ ವಯಸ್ಸಿನಲ್ಲೇ ನಿಮ್ಮ ಕೂದಲು ಬಿಳಿಬಣ್ಣಕ್ಕೆ ತಿರುಗುತ್ತಿದ್ದರೆ, ಕಪ್ಪು ಒಣದ್ರಾಕ್ಷಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.

ಒಣದ್ರಾಕ್ಷಿ ಸೇವನೆಯಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಹೀಗಾಗಿ ಇದನ್ನು ನಿಯಮಿತವಾಗಿ ಸೇವಿಸಿದರೆ ಕೂದಲಿನ ಬೆಳವಣಿಗೆಯು ಉತ್ತಮಗೊಳ್ಳುತ್ತದೆ. ನಿಗದಿತ ಪ್ರಮಾಣದಲ್ಲಿ ಕಪ್ಪು ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ಕೂದಲು ಹೊಳಪು ಮತ್ತು ಮೃದುವಾಗಿರುತ್ತದೆ. 

ಕಪ್ಪು ಒಣದ್ರಾಕ್ಷಿ ವಿಟಮಿನ್ ಸಿ ಮತ್ತು ವಿಟಮಿನ್ ಇ ಅನ್ನು ಹೊಂದಿರುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. 20-15 ಗ್ರಾಂ ಕಪ್ಪು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೆನೆಸಿ, ಬೆಳಿಗ್ಗೆ ತಿನ್ನಿ.

ಇದನ್ನೂ ಓದಿ: 35 ವರ್ಷವಾದ್ರೂ ಈ ಒಂದು ಬಲವಾದ ಕಾರಣಕ್ಕಾಗಿ ಇನ್ನೂ ಮದುವೆಯಾಗಿಲ್ಲ ಅನುಶ್ರೀ!

 ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News