Benefits of drinking coconut oil in empty stomach: ತೆಂಗಿನ ಎಣ್ಣೆ ಇಂದು ನಿನ್ನೆ ಬಳಕೆ ಮಾಡುತ್ತಿರುವ ವಸ್ತುವಲ್ಲ… ಪ್ರಾಚೀನ ಕಾಲದಿಂದಲೂ ಆರೋಗ್ಯ ಸಂಜೀವಿನಿಯಾಗಿ ಬಳಕೆ ಮಾಡುತ್ತಿರುವ ಈ ತೆಂಗಿನೆಣ್ಣೆ ಅಪಾರ ಪ್ರಮಾಣದಲ್ಲಿ ಪೋಷಕಾಂಶಗಳನ್ನು ಹೊಂದಿದೆ. ಇದನ್ನು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಲಗುವ ಮುನ್ನ ದಿಂಬಿನ ಕೆಳಗೆ ಈ ಮಸಾಲೆ ವಸ್ತು ಇಡಿ: ಕೇವಲ 5 ದಿನದಲ್ಲಿ ಬಿಳಿಕೂದಲು ಕಡುಕಪ್ಪಾಗುತ್ತೆ! ಮರಳಿ ಬರೋದೇ ಇಲ್ಲ


ಸಾಮಾನ್ಯವಾಗಿ ಜನರು ಬೆಳಿಗ್ಗೆ ವಿವಿಧ ರೀತಿಯ ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ, ಆದರೆ ಅದರ ಬದಲಿಗೆ ತೆಂಗಿನೆಣ್ಣೆಯನ್ನು ಸೇವಿಸಿದರೆ ಕೆಲವೇ ದಿನಗಳಲ್ಲಿ ಖಂಡಿತವಾಗಿಯೂ ಉತ್ತಮ ಫಲಿತಾಂಶಗಳನ್ನು ಕಾಣಲು ಪ್ರಾರಂಭಿಸುತ್ತೀರಿ.


ತೆಂಗಿನ ಎಣ್ಣೆಯಲ್ಲಿ ಉತ್ತಮ ಕೊಬ್ಬು ಕಂಡುಬರುತ್ತದೆ, ಇದು ದೇಹಕ್ಕೆ ಬಹಳ ಮುಖ್ಯ. ಅಂದಹಾಗೆ ಖಾಲಿ ಹೊಟ್ಟೆಯಲ್ಲಿ ತೆಂಗಿನೆಣ್ಣೆ ಕುಡಿದರೆ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಮುಂದೆ ತಿಳಿಯೋಣ.


ಖಾಲಿ ಹೊಟ್ಟೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಸೇವಿಸುವುದರಿಂದ ತೂಕ ಇಳಿಸಲು ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ಅದರಲ್ಲಿ ಉತ್ತಮ ಕೊಬ್ಬುಗಳು ಕಂಡುಬರುತ್ತವೆ.


ಪಿಸಿಓಎಸ್ ಅಥವಾ ಪಿಸಿಓಡಿ ಸಮಸ್ಯೆ ಇದ್ದರೂ, ಖಾಲಿ ಹೊಟ್ಟೆಯಲ್ಲಿ ಕಚ್ಚಾ ತೆಂಗಿನ ಎಣ್ಣೆಯನ್ನು ಸೇವಿಸಬಹುದು. ಇದು ನಿಮ್ಮ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.


ಇನ್ನು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹ ತೆಂಗಿನೆಣ್ಣೆಯನ್ನು ಸೇವಿಸಬಹುದು. ಆದರೆ ವಾರಕ್ಕೆ 2 ಬಾರಿ ಒಂದೆರಡು ಸ್ಪೂನ್ ಸೇವಿಸಿದರೆ ಸಾಕು.


ಇದನ್ನೂ ಓದಿ: ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬೊಮ್ಮಾಯಿ


(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ