Tips To loose Belly fat : ಪ್ರತಿ ಭಾರತೀಯ ಮನೆಯಲ್ಲೂ ಮೊಸರಿಗೊಂದು ಜಾಗ ಇದ್ದೇ ಇರುತ್ತದೆ. ಮೊಸರಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಂಡುಬರುತ್ತವೆ. ಇದು ದೇಹ ಡಿಹೈಡ್ರೆಟ್ ಆಗದಂತೆ ತಡೆಯುತ್ತದೆ. ಅಂದರೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ತಡೆಯುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮೊಸರು ಹೊಟ್ಟೆ ಮತ್ತು ಕರುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೊಸರಿನ ಈ ಪ್ರಯೋಜನಗಳ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಆದರೆ, ಮೊಸರು ತೂಕವನ್ನು ಕಡಿಮೆ ಮಾಡಲು ಕೂಡಾ ಸಹಕಾರಿ ಎನ್ನುವುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.
ತೂಕ ಇಳಿಸುವಲ್ಲಿ ಮೊಸರಿನ ಪ್ರಯೋಜನ :
ಚಯಾಪಚಯವನ್ನು ಸುಧಾರಿಸುತ್ತದೆ : ಚಯಾಪಚಯ ಕ್ರಿಯೆಯ ಹೆಚ್ಚಳ ಎಂದರೆ ತೂಕ ಇಳಿಸಿಕೊಳ್ಳುವ ಪ್ರಮುಖ ಹಂತ. ಮೊಸರಿನಲ್ಲಿರುವ ಪ್ರೋಬಯಾಟಿಕ್‌ಗಳು ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ದೇಹವು ಸಾಕಷ್ಟು ಪೋಷಕಾಂಶಗಳನ್ನು ಪಡೆಯುವುದು ಬಹಳ ಮುಖ್ಯವಾಗಿರುತ್ತದೆ.
ಇದನ್ನೂ ಓದಿ : ಖಾಲಿ ಹೊಟ್ಟೆಯಲ್ಲಿ ಈ ನೀರು ಕುಡಿದರೆ ಸಾಕು ಹಾರ್ಟ್ ಅಟ್ಯಾಕ್‌ನ ಭಯವೇ ಇರಲ್ಲ; ಮಧುಮೇಹ ಮತ್ತು ತೂಕ ಇಳಿಕೆಗೂ ಇದು ಸಹಕಾರಿ
ಹೊಟ್ಟೆ ತುಂಬಿರುವಂತೆ ನೋಡಿಕೊಳ್ಳುತ್ತದೆ : ತೂಕ ಇಳಿಸಿಕೊಳ್ಳಲು ನಿರ್ಧರಿಸಿದ ತಕ್ಷಣ ಹೆಚ್ಚು ಸೇವಿಸಲು ಪ್ರಾರಂಭಿಸುವ ಆಹಾರವೆಂದರೆ ಪ್ರೋಟೀನ್. ಮೊಸರು ಕಡಿಮೆ ಕಾರ್ಬ್ ಮತ್ತು ಹೆಚ್ಚಿನ ಪ್ರೋಟೀನ್ ಇರುವ ಆಹಾರವಾಗಿದೆ. ಹಾಗಾಗಿ ಇದು ತೂಕ ನಷ್ಟ ಮಾಡಲು ಬಯಸುವವರಿಗೆ ಇದು ಪರಿಪೂರ್ಣವಾಗಿಸುತ್ತದೆ.
ಈ ರೀತಿಯಾಗಿ, ಮೊಸರನ್ನು ಆಹಾರದಲ್ಲಿ ಸೇರಿಸಿ:
1.ಬೆಳಗಿನ ಉಪಾಹಾರದಲ್ಲಿ ಸ್ಮೂಥಿಯಾಗಿ ತೆಗೆದುಕೊಳ್ಳಿ.
2. ಮೊಸರು ಬಜ್ಜಿ ರೂಪದಲ್ಲಿ ಸೇವಿಸಬಹುದು
3.ಸಕ್ಕರೆಯೊಂದಿಗೆ ಮೊಸರು ತಿನ್ನುವ ಬದಲು, ಸರಳ ಅಥವಾ ಮಸಾಲೆಯುಕ್ತ ಮೊಸರನ್ನು ತಿನ್ನಿರಿ.
4.ಒಣ ಹಣ್ಣುಗಳನ್ನು ಸೇರಿಸುವ ಮೂಲಕ ಮೊಸರು ತಿನ್ನಬಹುದು.
ಇದನ್ನೂ ಓದಿ :ಅಡುಗೆ ಮನೆಯಲ್ಲಿರೋ ಈ 3 ಮಸಾಲೆಗಳಿಂದ ಮಲಬದ್ಧತೆ, ಗ್ಯಾಸ್ & ಅಸಿಡಿಟಿಗೆ ತಕ್ಷಣವೇ ಪರಿಹಾರ!!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









