Oranges Benefits: ಕಿತ್ತಳೆ ಹಣ್ಣಿನ ಸೇವನೆ ಬಗ್ಗೆ ತಜ್ಞರು ಹೇಳೊದೇನು...? ಇಲ್ಲಿದೆ ನೋಡಿ ಮಾಹಿತಿ..!
Oranges Benefits: ರಸ ಭರಿತ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಬಿ -6, ಫೊಲೇಟ್, ಪ್ಯಾಂಟೊಥೆನಿಕ್ ಆಮ್ಲ,ಫೋಲೇಟ್ ಮತ್ತು ಫೋಲಿಕ್ ಆಮ್ಲ ಗಳನ್ನು ಹೇರಳವಾಗಿ ಹೊಂದಿದೆ.ಇದರ ಸೇವನೆಯಿಂದ ಅನೇಕ ರೋಗಗಳನ್ನು ತಡೆಯಬಹುದಾಗಿದೆ.
Health Tipes: ರಸ ಭರಿತ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಪೊಟ್ಯಾಶಿಯಂ,ರಂಜಕ, ಮೆಗ್ನೀಶಿಯಮ್, ಮ್ಯಾಂಗನೀಸ್, ಸೆಲೆನಿಯಮ್ ,ಥಯಾಮಿನ್, ರಿಬೋಫ್ಲವಿನ್, ನಿಯಾಸಿನ್, ವಿಟಮಿನ್ ಬಿ -6, ಫೊಲೇಟ್, ಪ್ಯಾಂಟೊಥೆನಿಕ್ ಆಮ್ಲ,ಫೋಲೇಟ್ ಮತ್ತು ಫೋಲಿಕ್ ಆಮ್ಲ ಗಳನ್ನು ಹೇರಳವಾಗಿ ಹೊಂದಿದೆ. ಇದರ ಬೆಲೆ ಅಧಿಕವಾದರೂ ಅಡ್ಡಿಯಿಲ್ಲ ದಿನಕ್ಕೊಂದು ಕಿತ್ತಳೆ ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ.
ಕಿತ್ತಳೆ ಸೇವನೆ ಪ್ರಯೋಜನಗಳು
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ಚರ್ಮ ಹಾಗೂ ಕಣ್ಣಿನ ಆರೋಗ್ಯವನ್ನು ವೃದ್ದಿಸುತ್ತದೆ.
ಫೋಲೇಟ್ ಮತ್ತು ಫೋಲಿಕ್ ಆಮ್ಲ ಹೆಚ್ಚು ಸಮೃದ್ದವಾಗಿದೆ. ಗರ್ಭಿಣಿ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ.
ಕಿತ್ತಳೆ ಹಣ್ಣು ಸೇವನೆಯಿಂದ ಕಾಲಜನ್ ಉತ್ಪದಿಸುತ್ತದೆ. ಈ ಕಾಲಜನ್ ಕೂದಲು ಉದುರುವಿಕೆ ಸಮಸ್ಯೆಯನ್ನು ನಿಯಂತ್ರಿಸುತ್ತದೆ.
ಇದನ್ನೂ ಓದಿ: Pineapple Benefits: ಹುಳಿ ಸಿಹಿ ಹೊಂದಿರುವ ಅನಾನಸ್ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಸಹಕಾರಿ!
ರೋಗ ನಿರೋಧಕ ಶಕ್ತಿ ಹೆಚ್ಚಳ
ಈ ಹಣ್ಣಿನಲ್ಲಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಡಿ ಸೇರಿದಂತೆ ಹೆಚ್ಚು ಪೋಷಕಾಂಶ ಇರುವುದರಿಂದ ಇದು ದೇಹದ ಶಕ್ತಿ ಹೆಚ್ಚಿಸಿ ರೋಗ ನಿರೋಧಕ ಶಕ್ತಿಗೆ ಉಪಯುಕ್ತವಾಗಿದೆ.
ದೇಹದಲ್ಲಿ ನೀರಿನ ಅಂಶ ಹೆಚ್ಚಿಸಲು ಸಹಕಾರಿ
ಕಿತ್ತಳೆ ಹಣ್ಣಿನಲ್ಲಿ ಅಧಿಕ ಪ್ರಮಾಣದ ನೀರಿನಾಂಶ ಹೊಂದಿದೆ . ಆದ್ದರಿಂದ ದೇಹದ ದಾಹವನ್ನು ನೀಗಿಸಲು ಸಹಕರಿಸುತ್ತದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.