ಕಣ್ಣುಗಳಲ್ಲಿ ಈ ಬದಲಾವಣೆ ಆದ್ರೆ ನಿಮಗೆ ಮಧುಮೇಹದ ಇದೆ ಅಂತ ಅರ್ಥ.! ತಕ್ಷಣ ವೈದ್ಯರನ್ನು ಸಂಪರ್ಕಿಸಿ

Diabetes Symptoms : ಅನೇಕ ಜನರು ಮಂದ ದೃಷ್ಟಿಯನ್ನು ವೃದ್ಧಾಪ್ಯದ ಸಮಸ್ಯೆ ಎಂದು ಪರಿಗಣಿಸುತ್ತಾರೆ. ಆದರೂ, ಇದು ಕೆಲವೊಮ್ಮೆ ಮಧುಮೇಹದ ಆರಂಭಿಕ ಲಕ್ಷಣವಾಗಿರಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವು ದೀರ್ಘಕಾಲದವರೆಗೆ ಹೆಚ್ಚಿದ್ದರೆ, ಅದು ನೇರವಾಗಿ ಕಣ್ಣುಗಳ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

ಕಣ್ಣುಗಳಲ್ಲಿ ಈ ಬದಲಾವಣೆ ಆದ್ರೆ ನಿಮಗೆ ಮಧುಮೇಹದ ಇದೆ ಅಂತ ಅರ್ಥ.! ತಕ್ಷಣ ವೈದ್ಯರನ್ನು ಸಂಪರ್ಕಿಸಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.