Diabetes: ಔಷಧಿ ಇಲ್ಲದೆ ಮಧುಮೇಹ ನಿಯಂತ್ರಿಸುವ ಏಕೈಕ ಮನೆಮದ್ದು.. ಊಟದ ನಂತರ ಈ ಪುಟ್ಟ ಕಾಳನ್ನು ಬಾಯಿಗೆ ಹಾಕಿಕೊಂಡರೆ ತಕ್ಷಣ ನಾರ್ಮಲ್‌ ಆಗುತ್ತೆ ಶುಗರ್‌

Diabetes: ಮಧುಮೇಹ ಇರುವವರು ಆಹಾರದ ಬಗ್ಗೆ ಬಹಳ ಜಾಗರೂಕರಾಗಿರಬೇಕು. ನೀವು ಏನೇ ತಿಂದರೂ, ಅದು ನಿಮ್ಮ ದೇಹದ ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ.   

Written by - Zee Kannada News Desk | Last Updated : Mar 29, 2025, 10:53 AM IST
  • ಪ್ರಪಂಚದಾದ್ಯಂತ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ.
  • ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಲವಂಗ ತುಂಬಾ ಉಪಯುಕ್ತವಾಗಿದೆ ಎಂದು ತಜ್ಞರು ಹೇಳುತ್ತಾರೆ.
  • ನೀವು ಮಧುಮೇಹ ರೋಗಿಯಾಗಿದ್ದರೆ ಲವಂಗವು ನಿಮಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
Diabetes: ಔಷಧಿ ಇಲ್ಲದೆ ಮಧುಮೇಹ ನಿಯಂತ್ರಿಸುವ ಏಕೈಕ ಮನೆಮದ್ದು.. ಊಟದ ನಂತರ ಈ ಪುಟ್ಟ ಕಾಳನ್ನು ಬಾಯಿಗೆ ಹಾಕಿಕೊಂಡರೆ ತಕ್ಷಣ ನಾರ್ಮಲ್‌ ಆಗುತ್ತೆ ಶುಗರ್‌

Diabetes: ಪ್ರಪಂಚದಾದ್ಯಂತ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ರೋಗವು ಜೀವಿತಾವಧಿಯವರೆಗೆ ಇರುತ್ತದೆ. ಈ ರೋಗವನ್ನು ನಿಯಂತ್ರಿಸಲು, ನೀವು ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಔಷಧಿಗಳನ್ನು ನಿಮ್ಮ ಜೀವನಪರ್ಯಂತ ಬಳಸಬೇಕು. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಮಸಾಲೆಗಳು ಮಧುಮೇಹವನ್ನು ನಿಯಂತ್ರಿಸಲು ಬಹಳ ಸಹಾಯಕಾರಿ ಅವುಗಳಲ್ಲಿ ಲವಂಗ ಕೂಡ ಒಂದು.

Add Zee News as a Preferred Source

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಲವಂಗ ತುಂಬಾ ಉಪಯುಕ್ತವಾಗಿದೆ ಎಂದು ತಜ್ಞರು ಹೇಳುತ್ತಾರೆ. ಔಷಧಿಗಳ ಜೊತೆ ಜೊತೆಗೆ ನೀವು ಕೆಲವು ಮನೆಮದ್ದುಗಳನ್ನು ಅನುಸರಿಸುವುದರಿಂದ ನೀವು ನಿಮ್ಮ ಶುಗರ್‌ ಮಟ್ಟವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಪುಟ್ಟ ಲವಂಗ ಕಾಳಿನೊಂದಿಗೆ ಶುಗರ್‌ ಅನ್ನು ನಿಯಂತ್ರಣಕ್ಕೆ ತರುವುದು ಹೇಗೆ? ತಿಳಿಯಲು ಮುಂದೆ ಓದಿ...

ಇದನ್ನೂ ಓದಿ: ಪ್ರತಿದಿನ ಬೆಳಗ್ಗೆ ʼಈʼ ಔಷಧೀಯ ನೀರನ್ನ ಕುಡಿಯಿರಿ; ಹೃದಯ ಕಾಯಿಲೆಗಳು ನಿಮ್ಮ ಹತ್ತಿರವೂ ಸುಳಿಯಲ್ಲ!!

ಇಂದಿನ ಕಾರ್ಯನಿರತ, ಒತ್ತಡದ ಜೀವನಶೈಲಿಯಿಂದಾಗಿ, ಅನೇಕ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹೆಣಗಾಡುತ್ತಿದ್ದಾರೆ. ಆದರೆ ಇದು ನಿಮ್ಮನ್ನು ಅನೇಕ ರೋಗಗಳಿಗೆ ಗುರಿಯಾಗುವಂತೆ ಮಾಡುತ್ತದೆ. ನೀವು ಮಧುಮೇಹ ರೋಗಿಯಾಗಿದ್ದರೆ ಲವಂಗವು ನಿಮಗೆ ಅನೇಕ  ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. 

ಲವಂಗವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇವು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಲವಂಗ ತಿನ್ನುವುದರಿಂದ ಕೆಮ್ಮು, ಶೀತ, ಅಜೀರ್ಣ ಮತ್ತು ತಲೆನೋವಿನಂತಹ ಸಮಸ್ಯೆಗಳು ದೂರವಾಗುತ್ತದೆ, ಇದಷ್ಟೆ ಅಲ್ಲದೆ ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

ಇದನ್ನೂ ಓದಿ: ಮಧುಮೇಹಕ್ಕೆ ಪರಮೌಷಧ ಮನೆಯಂಗಳದಲ್ಲೇ ಸಿಗುವ ಈ ಎಲೆ! ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಹೆಚ್ಚಾಗೋದೇ ಇಲ್ಲ ಶುಗರ್‌..

ಲವಂಗದಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ನಾರಿನಂಶಗಳು ಸಮೃದ್ದವಾಗಿದೆ. ಮ್ಯಾಂಗನೀಸ್ ಮತ್ತು ವಿಟಮಿನ್ ಕೆ ಅನ್ನು ಸಹ ಇವು ಒಳಗೊಂಡಿದ್ದು,  ಇವು ನಿಮ್ಮ ಮೂಳೆಗಳನ್ನು ಬಲವಾಗಿ ಮತ್ತು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. 

ಮಧುಮೇಹಿಗಳು ಪ್ರತಿದಿನ ಲವಂಗ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಅಥವಾ ಒಂದು ಲೋಟದಲ್ಲಿ 8-10 ಲವಂಗವನ್ನು ಕುದಿಸಿ, ಸೋಸಿ, ಬಿಸಿಯಾಗಿ ಕುಡಿಯುವುದರಿಂದ, ಇದು ನಿಮ್ಮ ರಕ್ತದಲ್ಲಿನ ಶುಗರ್‌ ಅನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

Trending News