Diabetes Control Tips: ಮಧುಮೇಹ ನಿಯಂತ್ರಣಕ್ಕೆ ಇಂದಿನಿಂದಲೇ ಈ ಪದಾರ್ಥಗಳನ್ನು ಆಹಾರದಲ್ಲಿ ಸೇರಿಸಿ!
Diabetes Control Super Foods: ಇಂದಿನ ಬದಲಾಗುತ್ತಿರುವ ಜೀವನಶೈಲಿಯಲ್ಲಿ ಜನರಿಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಾಗುತ್ತಿಲ್ಲ. ಹೊರಗಿನ ಆಹಾರ ಮತ್ತು ಆಹಾರ ಪದ್ಧತಿಯಿಂದಾಗಿ ಮಧುಮೇಹದ ಸಮಸ್ಯೆ ಒಂದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ.(Health News In Kannada)
Diabetes Diet: ಇಂದಿನ ಬದಲಾಗುತ್ತಿರುವ ಜೀವನಶೈಲಿಯಲ್ಲಿ ಜನರಿಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಾಧ್ಯವಾಗುತ್ತಿಲ್ಲ. ಹೊರಗಿನ ಆಹಾರ ಮತ್ತು ಆಹಾರ ಪದ್ಧತಿಯಿಂದಾಗಿ ಮಧುಮೇಹದ ಸಮಸ್ಯೆ ಒಂದು ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಮಧುಮೇಹ ಮತ್ತು ರಕ್ತದಲ್ಲಿನ ಸಕ್ಕರೆಯಿಂದ ತೊಂದರೆಗೊಳಗಾಗಿದ್ದಾರೆ. ಈ ಕಾರಣದಿಂದ ಜನರು ದುಬಾರಿ ಔಷಧಿಗಳಿಗೆ ಮೊರೆ ಹೋಗುತ್ತಿದ್ದಾರೆ (super foods that control diabetes ). ಆದರೆ ಮನೆಯಲ್ಲಿ ನಿಮ್ಮ ಆಹಾರದಲ್ಲಿ ಕೆಲವು ವಸ್ತುಗಳನ್ನು ಶಾಮೀಳುಗೊಲಿಸುವ ಮೂಲಕ ನೀವು ಮಧುಮೇಹ ಮತ್ತು ರಕ್ತದಲ್ಲಿನ ಸಕ್ಕರೆಯ ಸಮಸ್ಯೆಯನ್ನು ಸಹ ತಪ್ಪಿಸಬಹುದು. ಆ ಪದಾರ್ಥಗಳು ಯಾವುವು ಮತ್ತು ಅವುಗಳ ಸೇವನೆಯಿಂದ ಮಧುಮೇಹದ ಸಮಸ್ಯೆಯನ್ನು ಹೇಗೆ ದೂರವಿಡಬಹುದು ತಿಳಿದುಕೊಳ್ಳೋಣ ಬನ್ನಿ, (Health News In Kannada)
ಮಧುಮೇಹವನ್ನು ತಪ್ಪಿಸಲು ದಾಲ್ಚಿನ್ನಿಯನ್ನು ನಿಮ್ಮ ಆಹಾರದಲ್ಲಿ ನೀವು ಸೇರಿಸಿಕೊಳ್ಳಬಹುದು. ದಾಲ್ಚಿನ್ನಿ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ದಾಲ್ಚಿನ್ನಿ ಸೇವನೆಯು ದೇಹದಲ್ಲಿ ಲಿಪಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. (how to reduce blood sugar level immediately)
ಅನೇಕ ಜನರು ಮಸಾಲೆಯುಕ್ತ ಭಿಂಡಿ ಕರಿಯನ್ನು ಇಷ್ಟಪಡುತ್ತಾರೆ. ಆದರೆ ಬೆಂಡೆಕಾಯಿ ಸೇವನೆಯಿಂದಲೂ ಮಧುಮೇಹವನ್ನು ನಿಯಂತ್ರಿಸಬಹುದು. ಭಿಂಡಿಯಲ್ಲಿ ಪಾಲಿಸ್ಯಾಕರೈಡ್ ಎಂಬ ಸಂಯುಕ್ತವಿದೆ. ಈ ಸಂಯುಕ್ತವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. (what foods lower blood sugar immediately)
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮೊಸರನ್ನು ಆಹಾರದಲ್ಲಿ ಸೇರಿಸಬಹುದು. ಮಧುಮೇಹದಿಂದ ದೂರವಿರಲು ಮೊಸರು ಉತ್ತಮ ಆಯ್ಕೆಯಾಗಿದೆ. ಮೊಸರಿನಲ್ಲಿ ಪ್ರೋಬಯಾಟಿಕ್‌ಗಳು ಕಂಡುಬರುತ್ತವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. (diabetes superfoods)
ಚನ್ನಂಗಿ, ಬೀನ್ಸ್, ಕಡಲೆ ಮತ್ತು ಕಡಲೆಗಳಂತಹ ಪದಾರ್ಥಗಳು ದ್ವಿದಳ ಧಾನ್ಯಗಳಲ್ಲಿ ಬರುತ್ತವೆ. ಈ ದ್ವಿದಳ ಧಾನ್ಯಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ದ್ವಿದಳ ಧಾನ್ಯಗಳಲ್ಲಿ ಕರಗುವ ಫೈಬರ್ ಹೆಚ್ಚಾಗಿ ಕಂಡುಬರುತ್ತದೆ (best food for diabetes control).
ಇದನ್ನೂ ಓದಿ-ಬೆಳಗ್ಗೆ ಹಲ್ಲುಜ್ಜದೆ ಈ 2 ಹಣ್ಣಿನ ಎಲೆಗಳನ್ನು ಅಗೆದರೆ, ಕೆಟ್ಟ ಕೊಲೆಸ್ಟ್ರಾಲ್ ಮಂಗಮಾಯವಾಗುತ್ತೆ!
ದ್ವಿದಳ ಧಾನ್ಯಗಳಂತೆ, ಧಾನ್ಯಗಳು ಕೂಡ ಮಧುಮೇಹವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿ ಎಂದು ಸಾಬೀತಾಗುತ್ತವೆ. ಇವುಗಳಲ್ಲಿಯೂ ಕೂಡ ಕರಗುವ ನಾರಿನಂಶವೂ ಇದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-Lemon Water: ಈ ಐದು ಜನ ಮರೆತೂ ಕೂಡ ನಿಂಬೆ ನೀರು ಸೇವಿಸಬಾರದು, ಆರೋಗ್ಯಕ್ಕೆ ಲಾಭದ ಬದಲು ಹಾನಿಯುಂಟಾಗುತ್ತದೆ!
(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ