ಮಧುಮೇಹಿಗಳು ಶುಗರ್ ನಿಯಂತ್ರಣದಲ್ಲಿಡಲು ಬೆಳಗಿನ ಉಪಾಹಾರದಲ್ಲಿ ಈ 5 ಪದಾರ್ಥಗಳನ್ನು ಸೇವಿಸಿ..!

ಮೊಟ್ಟೆಯಲ್ಲಿ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್‌ಗಳಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮೊಟ್ಟೆಗಳನ್ನು ತಿನ್ನುವುದರಿಂದ ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ, ಇದು ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.

ಮಧುಮೇಹಿಗಳು ಶುಗರ್ ನಿಯಂತ್ರಣದಲ್ಲಿಡಲು ಬೆಳಗಿನ ಉಪಾಹಾರದಲ್ಲಿ ಈ 5 ಪದಾರ್ಥಗಳನ್ನು ಸೇವಿಸಿ..!
Image Credit:

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.