ಆಕ್ಸಿಡೆಂಟ್ ನಿಂದಾಗಿ ಕ್ರಿಕೆಟ್ ಜೀವನ ಮುಗಿದೇ ಹೋಯಿತು ಎನ್ನುವಾಗ ಪುಟಿದೆದ್ದ ರಿಷಬ್ ಪಂತ್ !ಚೇತರಿಕೆಗೆ ಸಹಾಯವಾಗಿದ್ದು ಅವರ ಈ ಡಯಟ್

Rishabh Pant Recovery Diet:ಷಬ್ ಪಂತ್ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದರು. ಇದಾದ ನಂತರ ಅವರ ವೃತ್ತಿಜೀವನಕ್ಕೆ ಗ್ರಹಣ ಹಿಡಿದ ಹಾಗೆ ಆಯಿತು. ಹಾಗಂತ ರಿಷಬ್ ಪಂತ್ ಸುಮ್ಮನೆ ಕುಳಿತಿರಲಿಲ್ಲ. ಕ್ರಿಕೆಟ್ ಲೋಕಕ್ಕೆ ಮತ್ತೆ ಮರಳಲು ಬೇಕಾಗುವ ಸರ್ವ ಪ್ರಯತ್ನವನ್ನೂ ಮಾಡಿದ್ದಾರೆ.

ಆಕ್ಸಿಡೆಂಟ್ ನಿಂದಾಗಿ ಕ್ರಿಕೆಟ್ ಜೀವನ ಮುಗಿದೇ ಹೋಯಿತು ಎನ್ನುವಾಗ ಪುಟಿದೆದ್ದ ರಿಷಬ್ ಪಂತ್ !ಚೇತರಿಕೆಗೆ ಸಹಾಯವಾಗಿದ್ದು ಅವರ ಈ ಡಯಟ್

About the Author

Ranjitha R K

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ.