ಆಗಾಗ ಬಾಯಾರಿಕೆಯಾಗುವುದು ಈ ರೋಗಗಳ ಲಕ್ಷಣ..! ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ

Health tips : ಈ ಬೇಸಿಗೆ ಕಾಲದಲ್ಲಿ ಎಲ್ಲರಿಗೂ ಹೆಚ್ಚು ಬಾಯಾರಿಕೆಯಾಗುತ್ತದೆ. ಇದು ಸಾಮಾನ್ಯ ವಿಷಯ, ಆದರೆ ಹೆಚ್ಚಿನ ನೀರು ಕುಡಿದ ಮೇಲೆಯೂ ಬಾರಿ ಬಾಯಾರಿಕೆಯಾಗುತ್ತಿದ್ದರೆ.. ಇದು ಕೆಲವು ರೋಗಗಳ ಲಕ್ಷಣವಾಗಿರಬಹುದು.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

ಆಗಾಗ ಬಾಯಾರಿಕೆಯಾಗುವುದು ಈ ರೋಗಗಳ ಲಕ್ಷಣ..! ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.