ಮೊಟ್ಟೆಗಳನ್ನು ಫ್ರಿಡ್ಜ್ ನಲ್ಲಿ ಎಷ್ಟು ದಿನ ಇಡಬಹುದು ಗೊತ್ತಾ..? ಗೊತ್ತಿಲ್ಲದೆ ಆ ತಪ್ಪು ಮಾಡ್ಬೇಡಿ, ಆರೋಗ್ಯ ಕೆಡುತ್ತೆ..

Eggs store tips : ಡಜನ್‌ ಗಟ್ಟಲೇ ಮೊಟ್ಟೆಗಳನ್ನು ಖರೀದಿಸಿ ಮನೆಯಲ್ಲಿ ಅಥವಾ ಫ್ರಿಡ್ಜ್‌ನಲ್ಲಿ ಇಟ್ಟಾಗ ಅವು ದೇಹಕ್ಕೆ ಯಾವ ರೀತಿಯ ಸಮಸ್ಯೆಗಳು ಉಂಟು ಮಾಡಬಹುದು.. ಫ್ರಿಡ್ಜ್‌ನಲ್ಲಿ ಮೊಟ್ಟೆಗಳನ್ನು ತಿನ್ನುವುದು ಸರಿಯೇ..? ಎಂಬ ವಿಚಾರವಾಗಿ ಇಂದು ನಾವು ಸ್ಪಷ್ಟವಾಗಿ ತಿಳಿಯೋಣ..

ಮೊಟ್ಟೆಗಳನ್ನು ಫ್ರಿಡ್ಜ್ ನಲ್ಲಿ ಎಷ್ಟು ದಿನ ಇಡಬಹುದು ಗೊತ್ತಾ..? ಗೊತ್ತಿಲ್ಲದೆ ಆ ತಪ್ಪು ಮಾಡ್ಬೇಡಿ, ಆರೋಗ್ಯ ಕೆಡುತ್ತೆ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.