/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಸಾವಿರಾರು ವರ್ಷಗಳಿಂದ ನಮ್ಮ ಆಹಾರದ ಭಾಗವಾಗಿರುವ ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೊಸರಿನಲ್ಲಿ  ಪ್ರೋಟೀನ್, ಕ್ಯಾಲ್ಸಿಯಂ, ರೈಬೋಫ್ಲಾವಿನ್, ವಿಟಮಿನ್ ಬಿ ಮುಂತಾದ ಪೋಷಕಾಂಶಗಳು ಕಂಡು ಬರುತ್ತದೆ. ಹಾಗಾಗಿ, ಇದು ಮೂಳೆಗಳನ್ನು ಬಳಪಡಿಸಲು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

ಕ್ಯಾಲ್ಸಿಯಂನ ಸಮೃದ್ಧ ಮೂಲ: 
ಆರೋಗ್ಯ ತಜ್ಞರ ಪ್ರಕಾರ, ಹಾಲಿಗಿಂತ ಮೊಸರಿನಲ್ಲಿ 18 ಪಟ್ಟು ಹೆಚ್ಚು ಕ್ಯಾಲ್ಸಿಯಂ  ಕಂಡು ಬರುತ್ತದೆ. ನಮ್ಮ ದೈನಂದಿನ ಆಹಾರದಲ್ಲಿ ಮೊಸರು ಸೇವನೆಯಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು ಎಂದು ತಿಳಿಯೋಣ... 

ಮೊಸರಿನ ಬಳಕೆಯಿಂದ ಆರೋಗ್ಯಕ್ಕಿದೆ ಹಲವು ಲಾಭ:- 
ಜೀರ್ಣಕ್ರಿಯೆಗೆ ಉತ್ತಮ: 

ಹಾಲು ಮೊಸರಿನ ರೂಪವನ್ನು ಪಡೆದಾಗ. ನಂತರ ಅದರ ಸಕ್ಕರೆ ಆಮ್ಲವಾಗಿ ಬದಲಾಗುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ- ಅರಿಶಿನದಿಂದ ಉಪಯೋಗದಷ್ಟೇ ಅಪಾಯವೂ ಇದೆ.. ಈ ಸಮಸ್ಯೆಯಿದ್ದರೆ ಮುಟ್ಟಿಯೂ ನೋಡಬೇಡಿ!

ದೌರ್ಬಲ್ಯದಿಂದ ಪರಿಹಾರ: 
ಮೊಸರಿನ ನಿಯಮಿತ ಸೇವನೆಯಿಂದ ರಕ್ತಹೀನತೆ ಮತ್ತು ದೌರ್ಬಲ್ಯದಂತಹ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. 

ದೇಹದ ಶಾಖದಿಂದ ಪರಿಹಾರ: 
ಮೊಸರು ಮಜ್ಜಿಗೆ ಅಥವಾ ಲಸ್ಸಿಯನ್ನು ತಯಾರಿಸಿ ಕುಡಿಯುವುದರಿಂದ ಹೊಟ್ಟೆಯ ಶಾಖ ಶಾಂತವಾಗುತ್ತದೆ. ಇದು ಹೊಟ್ಟೆಯ ಉಬ್ಬರದಿಂದಲೂ ಪರಿಹಾರ ನೀಡಬಲ್ಲದು. 

ಕರುಳಿನ ಕಾಯಿಲೆಗಳು: 
ಆಹಾರ ತಜ್ಞರ ಪ್ರಕಾರ, ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ಕರುಳಿನ ಕಾಯಿಲೆಗಳು ಮತ್ತು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ದೂರ ಉಳಿಯಬಹುದು. 

ಇದನ್ನೂ ಓದಿ- ವಾಲ್ ನಟ್ಸ್.. ತೂಕ ಇಳಿಕೆಗೆ ಪ್ರತಿನಿತ್ಯ ಮುಂಜಾನೆ ಹೀಗೆ ಸೇವಿಸಿ

ಹೃದ್ರೋಗ: 
ಆರೋಗ್ಯ ತಜ್ಞರ ಪ್ರಕಾರ, ನಿಯಮಿತವಾಗಿ ಮೊಸಾರು ಅಥವಾ ಮಜ್ಜಿಗೆಯನ್ನು ಸೇವಿಸುವುದರಿಂದ ಇದು ಹೃದ್ರೋಗಗಳು, ಅಧಿಕ ರಕ್ತದೊತ್ತಡ ಮತ್ತು ಮೂತ್ರಪಿಂಡದ ಕಾಯಿಲೆಗಳನ್ನು ತಡೆಯುವ ಅದ್ಭುತ ಸಾಮರ್ಥ್ಯವನ್ನು  ಹೊಂದಿದೆ. 

ಮೂಳೆಗಳಿಗೆ ಬಲ: 
ಮೊಸರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಕಂಡುಬರುತ್ತದೆ. ಇದು ಮೂಳೆಗಳ ಬೆಳವಣಿಗೆಗೆ ಸಹಕಾರಿ.

ಕೀಲು ನೋವಿಗೆ ಮುಕ್ತಿ: 
ಮಜ್ಜಿಗೆ ಇಂಗು ಬೆರೆಸಿ ತಿನ್ನುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ. 

ಸೂಚನೆ:  ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
Do you know the health benefits of consuming yogurt
News Source: 
Home Title: 

ಮೊಸರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಗೊತ್ತಾ?

ಮೊಸರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಗೊತ್ತಾ?
Yes
Is Blog?: 
No
Tags: 
Facebook Instant Article: 
Yes
Highlights: 

ಮೊಸರಿನಲ್ಲಿ  ಪ್ರೋಟೀನ್, ಕ್ಯಾಲ್ಸಿಯಂ, ರೈಬೋಫ್ಲಾವಿನ್, ವಿಟಮಿನ್ ಬಿ ಮುಂತಾದ ಪೋಷಕಾಂಶಗಳು ಕಂಡು ಬರುತ್ತದೆ. 

ಹಾಗಾಗಿ, ಇದು ಮೂಳೆಗಳನ್ನು ಬಳಪಡಿಸಲು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

Mobile Title: 
ಮೊಸರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಗೊತ್ತಾ?
Yashaswini V
Publish Later: 
No
Publish At: 
Monday, December 25, 2023 - 15:54
Created By: 
Yashaswini V
Updated By: 
Yashaswini V
Published By: 
Yashaswini V
Request Count: 
1
Is Breaking News: 
No
Word Count: 
229