Health tips : ಒಣಗಿದ ಏಪ್ರಿಕಾಟ್‌ಗಳ ಬಗ್ಗೆ ಬಹಳ ಕಡಿಮೆ ಜನರಿಗೆ ಗೊತ್ತು. ಈ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವುಗಳ ರುಚಿ ಹುಳಿ ಮತ್ತು ಸಿಹಿಯಾಗಿರುತ್ತದೆ. ಇವುಗಳನ್ನು ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಇವುಗಳನ್ನು ಪುಡಿ ಮಾಡಿಯೂ ಸೇವಿಸಬಹುದು. ಇದು ಅಜೀರ್ಣ ಸಮಸ್ಯೆಗಳನ್ನು ನಿವಾರಿಸಲು ಚೆನ್ನಾಗಿ ಕೆಲಸ ಮಾಡುತ್ತದೆ.
ಒಣಗಿದ ಏಪ್ರಿಕಾಟ್‌ಗಳನ್ನು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಬಹಳವಾಗಿ ಹೆಚ್ಚಾಗುತ್ತದೆ. ಇದು ನಿಮಗೆ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ. ಇವುಗಳನ್ನು ತಿನ್ನುವುದರಿಂದ ಆಯಾಸ ಮತ್ತು ಆಲಸ್ಯ ತಕ್ಷಣವೇ ನಿವಾರಣೆಯಾಗಿ, ದೇಹಕ್ಕೆ ಶಕ್ತಿ ದೊರೆಯುತ್ತದೆ.
ಇದನ್ನೂ ಓದಿ:ನೀವು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಮುಕ್ತಿ ಪಡೆಯಲು ಬಯಸುತ್ತೀರಾ? ಈ ಆಹಾರಗಳು ನಿಮ್ಮ ಪಟ್ಟಿಯಲ್ಲಿರಲಿ..!
ಈ ಒಣಗಿದ ಏಪ್ರಿಕಾಟ್‌ಗಳು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುತ್ತವೆ. ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಿಸುವಲ್ಲಿ ಇವು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಹೊಟ್ಟೆಯ ಉರಿಯೂತವನ್ನು ಕಡಿಮೆ ಮಾಡುತ್ತದೆ. ಇವುಗಳನ್ನು ಮಕ್ಕಳಿಗೆ ನೀಡುವುದರಿಂದ ಸ್ನಾಯುಗಳ ಕಾರ್ಯನಿರ್ವಹಣೆ ಬೆಳೆಯುತ್ತದೆ.
ನಿಮಗೆ ಫಾಸ್ಟ್ ಫುಡ್ ತಿನ್ನಬೇಕು ಅನ್ನಿಸಿದಾಗ, ಈ ಡ್ರೈ ಫ್ರೂಟ್ಸ್ ತಿನ್ನುವುದರಿಂದ ನಿಮ್ಮ ಹಸಿವನ್ನು ಹೋಗಲಾಡಿಸಬಹುದು. ಅವುಗಳನ್ನು ಮೊಸರು ಮತ್ತು ಸಲಾಡ್‌ಗಳಲ್ಲಿಯೂ ಬಳಸಬಹುದು. ಸ್ಮೂಥಿಗಳು ಮತ್ತು ಜ್ಯೂಸ್‌ಗಳನ್ನು ತಯಾರಿಸುವಾಗ ಇವುಗಳನ್ನು ಪುಡಿಮಾಡಿ ಸಕ್ಕರೆಯ ಬದಲಿಗೆ ಬಳಸಬಹುದು. ಗರ್ಭಿಣಿಯರು ಸಹ ಇವುಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು, ಇದು ಮಗುವಿಗೆ ಅನೇಕ ಪೋಷಕಾಂಶಗಳು ಒದಗಿಸುತ್ತದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ









