Home remedies for cold and cough: ದೊಡ್ಡಪತ್ರೆ ಎಲೆಗಳು ಆರೋಗ್ಯಕರ ಗುಣಗಳಿಂದ ಸಮೃದ್ಧವಾಗಿದ್ದು, ಅನೇಕ ರೋಗಗಳಿಗೆ ಇದು ರಾಮಬಾಣ. ದೊಡ್ಡಪತ್ರೆ ಎಲೆಗಳನ್ನು ಅಜ್ವೈನ್ ಎಲೆ ಎಂದು ಸಹ ಕೆಲವೆಡೆ ಕರೆಯುತ್ತಾರೆ. ದೊಡ್ಡಪತ್ರೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಶೀತ, ಜ್ವರ ಮತ್ತು ಕೆಮ್ಮಿನಂತಹ ಕಾಯಿಲೆಗಳಿಂದ ಪರಿಹಾರ ಸಿಗುತ್ತದೆ. ಇಷ್ಟೇ ಅಲ್ಲ ಇದರಲ್ಲಿರುವ ಥೈಮೋಲ್ ಎಂಬ ಅಂಶವು ವೈರಲ್ ಸೋಂಕನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ದೊಡ್ಡಪತ್ರೆ ಮೂಳೆಗಳಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ದೇಹದಲ್ಲಿನ ಯಾವುದೇ ಬಾಹ್ಯ ಉರಿಯೂತವನ್ನು ಕಡಿಮೆ ಮಾಡುತ್ತದೆ. ಹಾಗಾದರೆ ದೊಡ್ಡಪತ್ರೆ ಪ್ರಯೋಜನಗಳು ಮತ್ತು ಬಳಸುವ ವಿಧಾನಗಳ ಬಗ್ಗೆ ತಿಳಿದುಕೊಳ್ಳೋಣ:
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ:
ದೊಡ್ಡಪತ್ರೆ ಎಲೆಗಳನ್ನು ಅಗಿಯುವುದರಿಂದ ಹೊಟ್ಟೆ ಉಬ್ಬುವುದು, ಗ್ಯಾಸ್ಟ್ರಿಕ್ ಮತ್ತು ಮಲಬದ್ಧತೆ ಮುಂತಾದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಅರಿಶಿನವನ್ನು ಇದರಲ್ಲಿ ಬೆರೆಸಿ ಕುಡಿದರೆ ಸಾಕು... ಹೊಟ್ಟೆಯ ಕೊಬ್ಬು ಒಂದೇ ವಾರದಲ್ಲಿ ಕರಗಿ ತೂಕ ಇಳಿಕೆಯಾಗುವುದು
ಶೀತ, ಕೆಮ್ಮು ಮತ್ತು ಆಸ್ತಮಾ ಮನೆಮದ್ದು
ದೊಡ್ಡಪತ್ರೆ ನಂಜುನಿರೋಧಕ ಗುಣಗಳಿಂದ ತುಂಬಿರುತ್ತದೆ. ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಶೀತ, ಕೆಮ್ಮು ಮತ್ತು ಆಸ್ತಮಾ ಮುಂತಾದ ಉಸಿರಾಟದ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ. ಇದರ ಎಲೆಗಳನ್ನು ಪೇಸ್ಟ್ ಮಾಡಿ ವಾಸನೆ ನೋಡಿದರೆ ಕಟ್ಟಿದ ಮೂಗು ಸಡಿಲವಾಗುತ್ತದೆ.
ದೇಹದ ನೋವಿನಿಂದ ಪರಿಹಾರ :
ದೊಡ್ಡಪತ್ರೆ ನೋವು ನಿವಾರಕ ಗುಣಗಳನ್ನು ಹೊಂದಿದೆ. ಹಲ್ಲುನೋವು, ತಲೆನೋವು ಮತ್ತು ದೇಹದ ನೋವಿನಿಂದ ಪರಿಹಾರ ನೀಡುತ್ತದೆ. ದೊಡ್ಡಪತ್ರೆಯ ಪೇಸ್ಟ್ ಅನ್ನು ನೋವಿನ ಪ್ರದೇಶದ ಮೇಲೆ ಹಚ್ಚಿದರೆ ನೋವು ಗುಣವಾಗುತ್ತದೆ. ಹೊಟ್ಟೆ ನೋವು ಕಾಣಿಸಿಕೊಂಡರೆ ದೊಡ್ಡಪತ್ರೆ ಎಲೆಗೆ ಇಂಗು, ಕಪ್ಪು ಉಪ್ಪು ಬೆರೆಸಿ ತಿಂದು ಉಗುರು ಬೆಚ್ಚಗಿನ ನೀರು ಕುಡಿದರೆ ತಕ್ಷಣ ಪರಿಹಾರ ಸಿಗುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









