ಹೆಚ್ಚು ಸನ್‌ಸ್ಕ್ರೀನ್ ಬಳಸುವುದರಿಂದ ಮೂಳೆಗಳು ಟೊಳ್ಲಾಗುತ್ತವೆಯೇ ?

ಹೆಚ್ಚು ಸನ್‌ಸ್ಕ್ರೀನ್ ಬಳಕೆಯಿಂದ ನೇರವಾಗಿ ಮೂಳೆಗಳು ಟೊಳ್ಳು (ಆಸ್ಟಿಯೊಪೊರೋಸಿಸ್‌ನಂತಹ ಸ್ಥಿತಿ) ಆಗುವುದಿಲ್ಲ, ಆದರೆ ಇದು ವಿಟಮಿನ್ ಡಿ ಕೊರತೆಗೆ ಕಾರಣವಾಗಬಹುದು, ಇದು ದೀರ್ಘಕಾಲದಲ್ಲಿ ಮೂಳೆಗಳ ದುರ್ಬಲತೆ ಅಥವಾ ಟೊಳ್ಳಾಗುವ ಅಪಾಯವನ್ನು ಹೆಚ್ಚಿಸಬಹುದು

 ಹೆಚ್ಚು ಸನ್‌ಸ್ಕ್ರೀನ್ ಬಳಸುವುದರಿಂದ ಮೂಳೆಗಳು ಟೊಳ್ಲಾಗುತ್ತವೆಯೇ ?

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.