ನಾಯಿ ಕಚ್ಚಿದ ತಕ್ಷಣ ಹೀಗೆ ಮಾಡಿ.. ಇಲ್ಲದಿದ್ದರೆ ಜೀವಕ್ಕೆ ಹಾನಿ..! ಸಾವು.. ನೋವು ಸಾಧ್ಯತೆ

Dog bite treatment : ಇತ್ತೀಚಿಗೆ ದೇಶದಲ್ಲಿ ನಾಯಿ ಕಡಿತ ಪ್ರಕರಣಗಳ ಪ್ರಮಾಣ ಹೆಚ್ಚುತ್ತಿದೆ. ಅಲ್ಲದೆ, ನಾಯಿ ಕಚ್ಚಿದರೂ ಸಹ ಏನೂ ಆಗಲ್ಲ ಅಂತ ನಿರ್ಲಕ್ಷ್ಯ ತೋರುವುದು ಸಹ ಒಳ್ಳೆಯದಲ್ಲ. ಹಾಗಿದ್ರೆ ಶ್ವಾನ ಕಚ್ಚಿದಾಗ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು..? ಬನ್ನಿ ನೋಡೋಣ..

ನಾಯಿ ಕಚ್ಚಿದ ತಕ್ಷಣ ಹೀಗೆ ಮಾಡಿ.. ಇಲ್ಲದಿದ್ದರೆ ಜೀವಕ್ಕೆ ಹಾನಿ..! ಸಾವು.. ನೋವು ಸಾಧ್ಯತೆ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More