ಮಧುಮೇಹ ನಿಯಂತ್ರಣಕ್ಕೆ ಈ ಜ್ಯೂಸ್‌ಗಳನ್ನು ಕುಡಿಯಿರಿ, ಸಕ್ಕರೆ ಕಾಯಿಲೆಗೆ ಔಷಧ ತೆಗೆದುಕೊಳ್ಳುವ ಅವಶ್ಯಕತೆ ಬಿಳಲ್ಲ.!

ಕಹಿ ಸೋಪ್ಪಿನ ಜ್ಯೂಸ್ (ಬಿಟರ್ ಗಾರ್ಡ್ ಜ್ಯೂಸ್) ಮಧುಮೇಹಿಗಳಿಗೆ ಅತ್ಯಂತ ಪ್ರಯೋಜನಕಾರಿ. ಕಹಿ ಸೋಪ್ಪಿನಲ್ಲಿ ಚರಾಂತಿನ್ ಮತ್ತು ಪಾಲಿಪೆಪ್ಟೈಡ್-ಪಿ ಎಂಬ ಸಂಯುಕ್ತಗಳು ಇದ್ದು, ಇವು ರಕ್ತದ ಸಕ್ಕರೆಯನ್ನು ಕಡಿಮೆ ಮಾಡುತ್ತವೆ. ಒಂದು ಚಿಕ್ಕ ಕಹಿ ಸೋಪ್ಪನ್ನು ತೊಳೆದು, ರಸ ತೆಗೆದು, ಸ್ವಲ್ಪ ನೀರು ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.

ಮಧುಮೇಹ ನಿಯಂತ್ರಣಕ್ಕೆ ಈ ಜ್ಯೂಸ್‌ಗಳನ್ನು ಕುಡಿಯಿರಿ, ಸಕ್ಕರೆ ಕಾಯಿಲೆಗೆ ಔಷಧ ತೆಗೆದುಕೊಳ್ಳುವ ಅವಶ್ಯಕತೆ ಬಿಳಲ್ಲ.!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.