ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಕುಡಿದ್ರೆ ಸಾಕು ಸೊಂಟದ ಸುತ್ತಲಿನ ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ಯಾವುದೇ ಡಯೆಟ್‌ ಅವಶ್ಯಕತೆಯಿರಲ್ಲ..

Weight Loss Drink: ಜೀರಿಗೆ ಮತ್ತು ಅರಿಶಿನ ಬೆರೆಸಿದ ನೀರು ಜೀರ್ಣಕ್ರಿಯೆ ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಸುಧಾರಿಸುವ ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುವಲ್ಲಿ ಬಹಳ ಸಹಾಯಕವಾಗಿದೆ. ಇದು ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಈ ನೀರನ್ನು ಸೇವಿಸುವುದರಿಂದ ಒಟ್ಟಾರೆ ಜೀರ್ಣಕ್ರಿಯೆ ಸುಧಾರಿಸುತ್ತದೆ. 
 
ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಕುಡಿದ್ರೆ ಸಾಕು ಸೊಂಟದ ಸುತ್ತಲಿನ ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ಯಾವುದೇ ಡಯೆಟ್‌ ಅವಶ್ಯಕತೆಯಿರಲ್ಲ..
Source: Bureau