ರಾತ್ರಿ ಊಟಕ್ಕೆ ಮುನ್ನ ಈ ಹಣ್ಣು ತಿನ್ನಿ… ಬ್ಲಡ್ ಶುಗರ್ ಲೆವೆಲ್ ಯಾವತ್ತೂ ನಿಯಂತ್ರಣದಲ್ಲಿರುತ್ತೆ! ಎಂದೂ ಹೆಚ್ಚಾಗೋದಿಲ್ಲ

Guava Benefits: ಪೇರಳೆ ಹಣ್ಣು ವಿಟಮಿನ್ ಸಿ, ಕಾರ್ಬೋಹೈಡ್ರೇಟ್‌’ಗಳು, ಫೈಬರ್, ತಾಮ್ರ, ಸತು, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಪೇರಳೆ ಹಣ್ಣನ್ನು ಮಲಬದ್ಧತೆ ಮತ್ತು ಮಧುಮೇಹದ ಸಮಸ್ಯೆಗಳಿಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ರಾತ್ರಿ ಊಟಕ್ಕೂ ಮುನ್ನ ಈ ಹಣ್ಣನ್ನು ತಿಂದರೆ ಬ್ಲಡ್ ಶುಗರ್ ಕಂಟ್ರೋಲ್ ಆಗುತ್ತದೆ.

Written by - Bhavishya Shetty | Last Updated : Mar 11, 2024, 08:09 PM IST
    • ಪೇರಳೆ ಹಣ್ಣನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ
    • ಪೇರಳೆ ಹಣ್ಣಲ್ಲಿ ಫೈಬರ್ ಹೇರಳವಾಗಿ ಕಂಡುಬರುತ್ತದೆ
    • ಪೇರಳೆ ಹಣ್ಣಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೊಟ್ಯಾಸಿಯಮ್ ಕಂಡುಬರುತ್ತದೆ
ರಾತ್ರಿ ಊಟಕ್ಕೆ ಮುನ್ನ ಈ ಹಣ್ಣು ತಿನ್ನಿ… ಬ್ಲಡ್ ಶುಗರ್ ಲೆವೆಲ್ ಯಾವತ್ತೂ ನಿಯಂತ್ರಣದಲ್ಲಿರುತ್ತೆ! ಎಂದೂ ಹೆಚ್ಚಾಗೋದಿಲ್ಲ title=
Blood sugar control fruits

Guava Benefits: ಪೇರಳೆ ಹಣ್ಣನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದನ್ನು ಆರೋಗ್ಯದ ಸಂಪತ್ತು ಎಂದರೆ ತಪ್ಪಾಗಲ್ಲ. ಏಕೆಂದರೆ ಇದರಲ್ಲಿ ಹಲವಾರು ಪೋಷಕಾಂಶಗಳಿವೆ.

ಪೇರಳೆ ಹಣ್ಣು ವಿಟಮಿನ್ ಸಿ, ಕಾರ್ಬೋಹೈಡ್ರೇಟ್‌’ಗಳು, ಫೈಬರ್, ತಾಮ್ರ, ಸತು, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಪೇರಳೆ ಹಣ್ಣನ್ನು ಮಲಬದ್ಧತೆ ಮತ್ತು ಮಧುಮೇಹದ ಸಮಸ್ಯೆಗಳಿಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ರಾತ್ರಿ ಊಟಕ್ಕೂ ಮುನ್ನ ಈ ಹಣ್ಣನ್ನು ತಿಂದರೆ ಬ್ಲಡ್ ಶುಗರ್ ಕಂಟ್ರೋಲ್ ಆಗುತ್ತದೆ.

ಇದನ್ನೂ ಓದಿ: ಟೀಂ ಇಂಡಿಯಾಗೆ ಬಿಗ್ ಶಾಕ್! ಏಕದಿನ ವಿಶ್ವಕಪ್ ಹೀರೋ ಟೂರ್ನಿಯಿಂದಲೇ ಹೊರಕ್ಕೆ

  • ಪೇರಳೆ ಹಣ್ಣಲ್ಲಿ ಫೈಬರ್ ಹೇರಳವಾಗಿ ಕಂಡುಬರುತ್ತದೆ, ಇದು ಕರುಳಿನ ಚಲನೆಗೆ ಸಹಾಯ ಮಾಡುತ್ತದೆ. ಮಲಬದ್ಧತೆಯಿಂದ ಬಳಲುತ್ತಿದ್ದರೆ, ಪೇರಳೆ ಹಣ್ಣನ್ನು ನಿಯಮಿತವಾಗಿ ಸೇವಿಸಬಹುದು. ಇದು ಜೀರ್ಣಕಾರಿ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿ.
  • ಪೇರಳೆ ಹಣ್ಣಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೊಟ್ಯಾಸಿಯಮ್ ಕಂಡುಬರುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ರಕ್ತದೊತ್ತಡ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ಸೇವಿಸಬಹುದು.
  • ಪೇರಳೆ ಹಣ್ಣಲ್ಲಿ ತಾಮ್ರವು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ಥೈರಾಯ್ಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ಥೈರಾಯ್ಡ್ ರೋಗಿಗಳಿಗೆ ಪ್ರಯೋಜನಕಾರಿ.
  • ಪೇರಳೆ ಹಣ್ಣಲ್ಲಿ ವಿಟಮಿನ್-ಬಿ3 ಮತ್ತು ವಿಟಮಿನ್-ಬಿ6 ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿಯಾಗಿದೆ. ನಿಯಮಿತವಾಗಿ ಪೇರಳೆ ಹಣ್ಣನ್ನು ಸೇವಿಸಿದರೆ, ಮೆದುಳು ಆರೋಗ್ಯಕರವಾಗಿರುತ್ತದೆ.
  • ಪೇರಳೆ ಹಣ್ಣಲ್ಲಿ ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿದೆ. ತೂಕ ಇಳಿಸಿಕೊಳ್ಳಲು ಬಯಸಿದರೆ, ದೈನಂದಿನ ಆಹಾರದಲ್ಲಿ ಪೇರಳೆ ಹಣ್ಣನ್ನು ಸೇರಿಸಿಕೊಳ್ಳಬಹುದು.

ಇದನ್ನೂ ಓದಿ:  2 ಚಮಚ ಮೊಸರಿಗೆ ಈ ಹಣ್ಣಿನ ರಸ ಬೆರೆಸಿ ಬಿಳಿಕೂದಲಿಗೆ ಹಚ್ಚಿ: ತಕ್ಷಣವೇ ಗಾಢ ಕಪ್ಪಾಗುವುದಲ್ಲದೆ ರೇಷ್ಮೆಯಂತೆ ಶೈನ್ ಆಗುತ್ತೆ!

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News