ಮಾವಿನ ಹಣ್ಣನ್ನು ಸಿಪ್ಪೆ ಸಮೇತ ತಿಂದರೆ ಈ ಗಂಭೀರ ಸಮಸ್ಯೆಯೇ ವಾಸಿಯಾಗುವುದು! ಈ ಮ್ಯಾಂಗೋ ಸೀಸನ್‌ನಲ್ಲಿ ತಪ್ಪದೇ ತಿನ್ನಿ

mango peel benefits: ಮಾವಿನ ಹಣ್ಣಿನ ಸಿಪ್ಪೆಗಳು ಹಲವಾರು ಆರೋಗ್ಯ ಪ್ರಯೋಜನಗಳಿಂದ ತುಂಬಿವೆ. ಮಾವಿನ ಸಿಪ್ಪೆಯ ಪ್ರಯೋಜನಗಳನ್ನು ತಿಳಿಯೋಣ.

Written by - Chetana Devarmani | Last Updated : Mar 29, 2025, 11:04 AM IST
  • ಹಣ್ಣುಗಳ ರಾಜ ಮಾವು ಹಲವು ರೀತಿಯ ಪೋಷಕಾಂಶಗಳಿಂದ ಸಮೃದ್ಧ
  • ಮಾವಿನ ಹಣ್ಣನ್ನು ಸಿಪ್ಪೆ ಸಮೇತ ತಿಂದರೆ ಈ ಗಂಭೀರ ಸಮಸ್ಯೆಯೇ ವಾಸಿಯಾಗುವುದು!
  • ಮಾವಿನ ಹಣ್ಣಿನ ಸಿಪ್ಪೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ
ಮಾವಿನ ಹಣ್ಣನ್ನು ಸಿಪ್ಪೆ ಸಮೇತ ತಿಂದರೆ ಈ ಗಂಭೀರ ಸಮಸ್ಯೆಯೇ ವಾಸಿಯಾಗುವುದು! ಈ ಮ್ಯಾಂಗೋ ಸೀಸನ್‌ನಲ್ಲಿ ತಪ್ಪದೇ ತಿನ್ನಿ

mango peel benefits: ಮಾವಿನ ಹಣ್ಣು ತಿಂದು ಸಿಪ್ಪೆಯನ್ನು ಎಸೆಯುತ್ತಿದ್ದರೆ ಈಗಲೇ ನಿಲ್ಲಿಸಿ. ಮಾವಿನ ಹಣ್ಣಿನ ಸಿಪ್ಪೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅವುಗಳಲ್ಲಿರುವ ಪೋಷಕಾಂಶಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡಬಲ್ಲವು. ಮಾವಿನ ಹಣ್ಣಿನ ಸಿಪ್ಪೆಯ ಪ್ರಯೋಜನಗಳ ಬಗ್ಗೆ ಇಂದು ತಿಳಿಯೋಣ.

Add Zee News as a Preferred Source

ಹಣ್ಣುಗಳ ರಾಜ ಮಾವು ಹಲವು ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಹಲವು ರೀತಿಯ ಜೀವಸತ್ವಗಳು, ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಕಂಡುಬರುತ್ತವೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಮಾವಿನ ಸಿಪ್ಪೆಗಳಲ್ಲಿಯೂ ಅನೇಕ ಆರೋಗ್ಯಕ್ಕೆ ಉಪಯುಕ್ತ ಗುಣಗಳು ಕಂಡುಬರುತ್ತವೆ. ನೀವು ಮಾವಿನ ಹಣ್ಣು ತಿಂದು ಅದರ ಸಿಪ್ಪೆಯನ್ನು ಬಿಸಾಡುತ್ತಿದ್ದರೆ ಈ ಲೇಖನವನ್ನು ಓದಲೇಬೇಕು. ಮಾವಿನ ಹಣ್ಣಿನ ಸಿಪ್ಪೆಗಳು ಹಲವಾರು ಆರೋಗ್ಯ ಪ್ರಯೋಜನಗಳಿಂದ ತುಂಬಿವೆ. ಮಾವಿನ ಸಿಪ್ಪೆಯ ಪ್ರಯೋಜನಗಳನ್ನು ತಿಳಿಯೋಣ.

ಚರ್ಮಕ್ಕೆ ಹೊಳಪು ಬರುವುದು:

ಮಾವಿನ ಸಿಪ್ಪೆಗಳಲ್ಲಿರುವ ಪಾಲಿಫಿನಾಲ್‌ಗಳು, ಕ್ಯಾರೊಟಿನಾಯ್ಡ್‌ಗಳು ಮತ್ತು ಫೋಟೋಪ್ರೊಟೆಕ್ಟಿವ್ ಗುಣಲಕ್ಷಣಗಳು ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ನಮ್ಮ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಮಾವಿನ ಹಣ್ಣನ್ನು ಸಿಪ್ಪೆ ಸಮೇತ ತಿನ್ನಿ. ಅಲ್ಲದೇ ಹೊರಗೆ ಹೋಗುವ ಮೊದಲುಮಾವಿನ ಸಿಪ್ಪೆಯ ಸಾರವನ್ನು ನಿಮ್ಮ ಚರ್ಮದ ಮೇಲೆ ಹಚ್ಚುವುದು ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಸೂರ್ಯನ ರಕ್ಷಣೆಗೆ ಸಹಾಯ ಮಾಡುತ್ತವೆ. 

ಮಧುಮೇಹ ತಡೆಗಟ್ಟುವಿಕೆ

ಮಾವಿನ ಸಿಪ್ಪೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅಂಶಗಳನ್ನು ಒಳಗೊಂಡಿರುತ್ತವೆ. ಇದರ ಸಿಪ್ಪೆಯಿಂದ ತಯಾರಿಸಿದ ಚಹಾ ಅಥವಾ ಡಿಟಾಕ್ಸ್ ಪಾನೀಯವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿರುವ ಮ್ಯಾಂಗಿಫೆರಿನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಪ್ರತಿದಿನ ಬೆಳಗ್ಗೆ ʼಈʼ ಔಷಧೀಯ ನೀರನ್ನ ಕುಡಿಯಿರಿ; ಹೃದಯ ಕಾಯಿಲೆಗಳು ನಿಮ್ಮ ಹತ್ತಿರವೂ ಸುಳಿಯಲ್ಲ!!

ಕ್ಯಾನ್ಸರ್ ತಡೆಗಟ್ಟುವಿಕೆ

ಮಾವಿನ ಸಿಪ್ಪೆಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ. ಇದರಲ್ಲಿರುವ ಮ್ಯಾಂಗಿಫೆರಿನ್ ಕ್ಯಾನ್ಸರ್ ಕೋಶಗಳು ಬೆಳೆಯದಂತೆ ತಡೆಯುತ್ತದೆ. ಅಲ್ಲದೆ, ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ, ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಉರಿಯೂತ ನಿವಾರಕ ಗುಣ

ಮಾವಿನಲ್ಲಿ ಉರಿಯೂತ ನಿವಾರಕ ಗುಣಗಳು ಕಂಡುಬರುತ್ತವೆ. ಇದರ ಸಹಾಯದಿಂದ, ಕರುಳು ಮತ್ತು ಕೀಲುಗಳ ಉರಿಯೂತವನ್ನು ಕಡಿಮೆ ಮಾಡಲು ಇದು ಹೆಚ್ಚು ಸಹಾಯ ಮಾಡುತ್ತದೆ.

ಗಾಯಗಳನ್ನು ಗುಣಪಡಿಸುವ ಸಾಮರ್ಥ್ಯ 

ಮಾವಿನ ಸಿಪ್ಪೆಯಲ್ಲಿರುವ ಫ್ಲೇವನಾಯ್ಡ್‌ಗಳು ಮತ್ತು ಟ್ಯಾನಿನ್‌ಗಳಂತಹ ಪೋಷಕಾಂಶಗಳು ಗಾಯವನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಅವುಗಳನ್ನು ಗಾಯದ ಮೇಲೆ ಹಚ್ಚುವುದರಿಂದ ತುಂಬಾ ಪ್ರಯೋಜನಕಾರಿಯಾಗಬಹುದು. ಇವು ಸೋಂಕುಗಳನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತವೆ.

ಇದನ್ನೂ ಓದಿ: ವಿಟಮಿನ್ ಬಿ 12 ಕೊರತೆಯಾದರೆ ಇದೊಂದು ಹಣ್ಣು ನೆನೆಸಿದ ನೀರು ಸೇವಿಸಿ ತಕ್ಷಣ ಫಲಿತಾಂಶ ತಿಳಿಯುವುದು !
 
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News