ಫ್ರಿಡ್ಜ್‌ನಲ್ಲಿಟ್ಟಿರುವ ಆಲೂಗಡ್ಡೆಯನ್ನು ತಿನ್ನುತ್ತಿರಾ..? ಅದಕ್ಕೂ ಮೊದಲು ಈ ಸಲಹೆಗಳನ್ನು ಪಾಲಿಸಿ, ಇಲ್ಲದಿದ್ದರೆ ಈ ಅಪಾಯ ತಪ್ಪಿದ್ದಲ್ಲ..!

ಬೇಯಿಸಿದ ಆಲೂಗಡ್ಡೆಯನ್ನು ಸಿಪ್ಪೆ ತೆಗೆಯದೆ ಫ್ರಿಡ್ಜ್ ನಲ್ಲಿಟ್ಟರೆ ಒಂದು ದಿನ ಅಥವಾ ಎರಡು ದಿನ ಬಳಸಬಹುದು. ಆದರೆ ಫ್ರಿಡ್ಜ್ ನಲ್ಲಿ ಹೆಚ್ಚು ಹೊತ್ತು ಶೇಖರಿಸಿಟ್ಟ ಬೇಯಿಸಿದ ಆಲೂಗಡ್ಡೆಯನ್ನು ತಿನ್ನುವುದು ಆರೋಗ್ಯಕ್ಕೆ ಹಾನಿಕರ.

ಫ್ರಿಡ್ಜ್‌ನಲ್ಲಿಟ್ಟಿರುವ ಆಲೂಗಡ್ಡೆಯನ್ನು ತಿನ್ನುತ್ತಿರಾ..? ಅದಕ್ಕೂ ಮೊದಲು ಈ ಸಲಹೆಗಳನ್ನು ಪಾಲಿಸಿ, ಇಲ್ಲದಿದ್ದರೆ ಈ ಅಪಾಯ ತಪ್ಪಿದ್ದಲ್ಲ..!
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More