Uric Acid Remedies: ಕೀಲುಗಳಲ್ಲಿ ಹರಳುಗಟ್ಟುವ ಯೂರಿಕ್ ಆಮ್ಲ ಅಸಹನೀಯ ನೋವನ್ನು ಉಂಟು ಮಾಡುತ್ತದೆ. ಆದರೆ, ಮನೆಯಲ್ಲಿಯೇ ಇರುವ ಒಣಹಣ್ಣುಗಳ ಸೇವನೆಯಿಂದ ಇದನ್ನು ಸುಲಭವಾಗಿ ಕರಗಿಸಬಹುದು ಎನ್ನಲಾಗುತ್ತದೆ. ದೇಹದಲ್ಲಿ ಯೂರಿಕ್ ಆಸಿಡ್ ಅನ್ನು ತಕ್ಷಣವೇ ಕರಗಿಸಬಲ್ಲ ಅಂತಹ ಡ್ರೈ ಫ್ರೂಟ್ಸ್ ಗಳು ಯಾವುವು ಎಂದು ತಿಳಿಯೋಣ...
ವಾಲ್ನಟ್ಸ್:
ವಾಲ್ನಟ್ಸ್ ನಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಹಾಗೂ ಉರಿಯೂತದ ಗುಣಲಕ್ಷಣಗಳು ದೇಹದಲ್ಲಿ ಯೂರಿಕ್ ಆಮ್ಲವನ್ನು ವೇಗವಾಗಿ ಕರಗಿಸುತ್ತವೆ ಎನ್ನಲಾಗುತ್ತದೆ.
ಇದನ್ನೂ ಓದಿ- ಉತ್ತಮ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ತಿನ್ನಲೇಬೇಕಾದ ಆಹಾರಗಳಿವು
ಗೋಡಂಬಿ:
ಬಹುತೇಕ ಜನರ ನೆಚ್ಚಿನ ಡ್ರೈ ಫ್ರೂಟ್ ಆಗಿರುವ ಗೋಡಂಬಿಯಲ್ಲಿರುವ ಖನಿಜಗಳು ಹಾಗೂ ಆರೋಗ್ಯಕರ ಕೊಬ್ಬುಗಳು ದೇಹದಲ್ಲಿ ಯೂರಿಕ್ ಆಮ್ಲವನ್ನು ಸಮತೋಲನಗೊಳಿಸುವಲ್ಲಿ ಪರಿಣಾಮಕಾರಿ.
ಪಿಸ್ತಾ:
ಪಿಸ್ತಾದಲ್ಲಿ ಪ್ಯೂರಿನ್ ಗಳು ತುಂವಾ ವಿರಳವಾಗಿದ್ದು ಇದು ಕೀಲುಗಳಲ್ಲಿ ಹರಳುಗಟ್ಟಿರುವ ಯೂರಿಕ್ ಆಮ್ಲವನ್ನು ದೇಹದಿಂದ ಹೊರಹಾಕಲು ಕಿಡ್ನಿ ಕಾರ್ಯವನ್ನು ಬೆಂಬಲಿಸುತ್ತದೆ.
ಇದನ್ನೂ ಓದಿ- ಔಷಧಿ or ಪಥ್ಯದಿಂದಲ್ಲ..! ತಿಂದು-ಕುಡಿದೇ ಡಯಾಬಿಟಿಸ್ ನಿಯಂತ್ರಿಸಬಹುದು... ಹೇಗ್ ಗೊತ್ತಾ...
ಬಾದಾಮಿ:
ಬಾದಾಮಿಯಲ್ಲೂ ಪ್ಯೂರಿನ್ ಕಡಿಮೆ ಪ್ರಮಾಣದಲ್ಲಿದ್ದು ಫೈಬರ್ ಸಮೃದ್ಧವಾಗಿದೆ. ಇದನ್ನು ತಿನ್ನುವುದರಿಂದ ಯೂರಿಕ್ ಆಸಿಡ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು.
ವಿಶೇಷ ಸೂಚನೆ: ಆದಾಗ್ಯೂ, ನಿಮಗೆ ಬೇರೆನಾದರೂ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಈ ಒಣಹಣ್ಣುಗಳನ್ನು ಸೇವಿಸುವ ಮೊದಲು ತಪ್ಪದೇ ವೈದ್ಯರನ್ನು ಸಂಪರ್ಕಿಸಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









