ನಿಮಗೆ 50 ವರ್ಷ ವಯಸ್ಸಾಗಿದ್ದರೆ ತಪ್ಪದೇ ಈ 5 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.! ಇಲ್ಲದಿದ್ದರೆ

Health checkups after 50 : ನೀವು 50 ವರ್ಷ ವಯಸ್ಸಿನವರಾಗಿದ್ದರೆ ಅಥವಾ ನಿಮ್ಮ ಕುಟುಂಬದಲ್ಲಿ ಯಾರಾದರೂ ಈ ವಯಸ್ಸಿನವರು ಇದ್ದರೆ, ತಪ್ಪದೇ ಸರಿಯಾದ ಸಮಯಕ್ಕೆ ನೀವು ಈ ಕೆಳಗೆ ನೀಡಿರುವ 5 ಪ್ರಮುಖ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಬೇಕು. ಇದರಿಂದ ಮುಂಬರುವ ಅನಾರೋಗ್ಯ ಸಮಸ್ಯೆಗಳನ್ನು ತೆಡೆಗಟ್ಟಬಹುದು..

ನಿಮಗೆ 50 ವರ್ಷ ವಯಸ್ಸಾಗಿದ್ದರೆ ತಪ್ಪದೇ ಈ 5 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.! ಇಲ್ಲದಿದ್ದರೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.