ಈ ಬೀಜದ ಚಟ್ನಿ ಸೇವಿಸಿದರೆ ಹೈ ಕೊಲೆಸ್ಟ್ರಾಲ್ ಸುಲಭವಾಗಿ ಕರಗುವುದು ! ಹಾರ್ಟ್ ಬ್ಲೋಕೆಜ್ ಇದ್ದರೂ ತೆರವಾಗುವುದು
Flax seeds for cholesterol control:ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಅಗಸೆಬೀಜಗಳನ್ನು ಬಳಸಬಹುದು. ಇದು ಹೆಚ್ಚಿನ ಪ್ರಮಾಣದಲ್ಲಿ ಇರುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
Flax seeds for cholesterol control: ಕೆಟ್ಟ ಕೊಲೆಸ್ಟ್ರಾಲ್ ದೇಹದಲ್ಲಿ ಹೆಚ್ಚಾಗುತ್ತಿದೆ ಎಂದರೆ ಅಪಾಯ ತಪ್ಪಿದ್ದಲ್ಲ.ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಅಗಸೆಬೀಜಗಳನ್ನು ಬಳಸಬಹುದು.ಇದು ಹೆಚ್ಚಿನ ಪ್ರಮಾಣದಲ್ಲಿ ಇರುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಗಸೆ ಬೀಜಗಳು ಒಮೆಗಾದಂತಹ ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿವೆ. ಇದು ಮೆದುಳು ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು,ಅಗಸೆ ಬೀಜವನ್ನು ಚಟ್ನಿ ಮಾಡುವ ಮೂಲಕ ಸೇವಿಸಬೇಕು.ಅಂದರೆ ಅಗಸೆ ಬೀಜದ ಜೊತೆಗೆ ಕೆಲವೊಂದು ಪದಾರ್ಥಗಳನ್ನು ಬೆರೆಸು ಸೇವಿಸಿದರೆ ಕೊಲೆಸ್ಟ್ರಾಲ್ ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ.
ಇದನ್ನೂ ಓದಿ : ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗಬೇಕಾದರೆ ಮೊಸರಿಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ! ತಿರುಗಿ ಬರುವುದೇ ಇಲ್ಲ ವೈಟ್ ಹೇರ್
ಅಗಸೆ ಬೀಜಗಳು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆಯೇ? :
ಒಮೆಗಾ -3 ಕೊಬ್ಬಿನಾಮ್ಲಗಳು ಅಗಸೆಬೀಜಗಳಲ್ಲಿ ಕಂಡುಬರುತ್ತವೆ.ಈ ಅಂಶಗಳು ರಕ್ತದೊತ್ತಡದ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತವೆ.ಇದರಿಂದ ಹೃದಯದ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ.ಇದರಿಂದಾಗಿ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವೂ ಕಡಿಮೆಯಾಗುತ್ತದೆ.
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ :
ಅಗಸೆಬೀಜಗಳು ಹೆಚ್ಚಿನ ಮಟ್ಟದ ಆಹಾರದ ಫೈಬರ್ ಅನ್ನು ಹೊಂದಿರುತ್ತವೆ ಇದು ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.ಇದರೊಂದಿಗೆ,ಮಲಬದ್ಧತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಇದು ಬೆಳಿಗ್ಗೆ ಸರಿಯಾಗಿ ಹೊಟ್ಟೆಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ನಿಮಗೆ ಹೀಗಾಗುತ್ತಿದ್ದರೆ ಹಾರ್ಟ್ ನಲ್ಲಿ ಬ್ಲೋಕೆಜ್ ಇರುವುದು ಪಕ್ಕಾ!ಹಾರ್ಟ್ ಅಟ್ಯಾಕ್ ಆಗುವ ಮುನ್ನ ಎಚ್ಚೆತ್ತುಕೊಳ್ಳಿ !
ತೂಕ ಇಳಿಕೆ :
ನಾರಿನಂಶ ಅಧಿಕವಾಗಿರುವುದರಿಂದ ಅಗಸೆಬೀಜವನ್ನು ಸೇವಿಸಿದ ನಂತರ ಹೊಟ್ಟೆ ಬೇಗನೆ ತುಂಬುತ್ತದೆ ಮತ್ತು ಹೆಚ್ಚು ಹೊತ್ತು ಹಸಿವಾಗುವುದಿಲ್ಲ.ಇದು ಸೀಮಿತ ಪ್ರಮಾಣದಲ್ಲಿ ಆಹಾರವನ್ನು ಸೇವಿಸಲು ಸಹಾಯ ಮಾಡುತ್ತದೆ.ಇದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಅಗಸೆ ಬೀಜದ ಚಟ್ನಿ ಮಾಡುವುದು ಹೇಗೆ ?:
೧.ಒಂದು ಬೌಲ್ ಅಗಸೆ ಬೀಜವನ್ನು ತೆಗೆದುಕೊಂಡು ಅವುಗಳನ್ನು ಅರ್ಧ ಲೀಟರ್ ನೀರಿನಲ್ಲಿ 15-20 ನಿಮಿಷಗಳ ಕಾಲ ನೆನೆಸಿಡಿ.
೨.ನಂತರ,ಅಗಸೆ ಬೀಜಗಳನ್ನು ಫಿಲ್ಟರ್ ಮಾಡಿ ಬೇರ್ಪಡಿಸಿ.ನೆನೆಸಿದ ಅಗಸೆ ಬೀಜಗಳನ್ನು ಮಿಕ್ಸಿಯಲ್ಲಿ ಹಾಕಿ.
೩.ಅದಕ್ಕೆ ಸ್ವಲ್ಪ ಶುಂಠಿ, ಹಸಿಮೆಣಸಿನಕಾಯಿ, ಒಂದು ಚಮಚ ಕೊತ್ತಂಬರಿ ಸೊಪ್ಪು ಸೇರಿಸಿ.
೪.ರುಚಿಗೆ ತಕ್ಕಷ್ಟು ಉಪ್ಪು ಮತ್ತು ಅರ್ಧ ಬೌಲ್ ಮೊಸರು ಸೇರಿಸಿ ಎಲ್ಲವನ್ನೂ ರುಬ್ಬಿಕೊಳ್ಳಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.