ಕಿಡ್ನಿ ಸ್ಟೋನ್ ಒಡೆಯಬೇಕಾದರೆ ಈ ಹಣ್ಣುಗಳನ್ನು ಸೇವಿಸಿ ! ಎಷ್ಟೇ ದೊಡ್ಡ ಗಾತ್ರದ ಕಲ್ಲಾದರೂ ಕಿಡ್ನಿಯಿಂದ ಜಾರಿ ಬರುವುದು !
ಕಿಡ್ನಿ ಸ್ಟೋನ್ ಆದಾಗ ಸಾಮಾನ್ಯವಾಗಿ ಆಪರೇಷನ್ ಮಾಡಬೇಕು ಎಂದು ಹೇಳಲಾಗುತ್ತದೆ. ಆದರೆ ಆಪರೇಷನ್ ಇಲ್ಲದೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಕಿಡ್ನಿ ಸ್ಟೋನ್ ಗಳನ್ನು ಹೋಗಲಾಡಿಸಬಹುದು.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಎನ್ನುವುದು ಸಾಮಾನ್ಯ ಸಮಸ್ಯೆಯಾಗಿದೆ.ಕಿಡ್ನಿ ಸ್ಟೋನ್ ಉಂಟಾಗಲು ಒಂದು ಪ್ರಮುಖ ಕಾರಣವೆಂದರೆ ನಾವು ಅನುಸರಿಸುವ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿ.ಮೂತ್ರಪಿಂಡದಲ್ಲಿ ಶೇಖರಣೆಯಾಗುವ ಹೆಚ್ಚಿನ ಪ್ರಮಾಣದ ಖನಿಜಗಳು ಕಲ್ಲುಗಳನ್ನು ರೂಪಿಸುತ್ತವೆ. ಹೆಚ್ಚಿನ ಪ್ರಮಾಣದ ಆಕ್ಸಲೇಟ್ ಹೊಂದಿರುವ ಆಹಾರವನ್ನು ಸೇವಿಸಿದರೆ ಕಿಡ್ನಿ ಸ್ಟೋನ್ ಸಮಸ್ಯೆ ಕಾಡುತ್ತದೆ.
ಕಿಡ್ನಿ ಸ್ಟೋನ್ ಆದಾಗ ಸಾಮಾನ್ಯವಾಗಿ ಆಪರೇಷನ್ ಮಾಡಬೇಕು ಎಂದು ಹೇಳಲಾಗುತ್ತದೆ. ಆದರೆ ಆಪರೇಷನ್ ಇಲ್ಲದೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಕಿಡ್ನಿ ಸ್ಟೋನ್ ಗಳನ್ನು ಹೋಗಲಾಡಿಸಬಹುದು.ಕೆಲವು ಹಣ್ಣುಗಳನ್ನು ಸೇವಿಸಿದರೆ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ಇದನ್ನೂ ಓದಿ : Drinking Hot Water: ಖಾಲಿ ಹೊಟ್ಟೆಯಲ್ಲಿ 21 ದಿನಗಳ ಕಾಲ ಬಿಸಿ ನೀರು ಕುಡಿದರೆ ಏನಾಗುತ್ತೆ..?
ಎಳ ನೀರು,ಕಲ್ಲಂಗಡಿ, ಖರ್ಬೂಜ ಮುಂತಾದ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಇರುತ್ತದೆ. ನೀರು ಹೆಚ್ಚಿನ ಪ್ರಮಾಣದಲ್ಲಿ ಇರುವ ಈ ಹಣ್ಣುಗಳನ್ನು ಪ್ರತಿದಿನ ಸೇವಿಸಬೇಕು. ಏಕೆಂದರೆ ನೀರಿನಂಶವಿರುವ ಆಹಾರಗಳು ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.
ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿವೆ.ಕಿಡ್ನಿ ಸ್ಟೋನ್ ಗಳನ್ನು ಕರಗಿಸಲು ಇದು ಸಹಾಯ ಮಾಡುತ್ತದೆ.ಸಿಟ್ರಸ್ ಹಣ್ಣುಗಳು ಮತ್ತು ಜ್ಯೂಸ್ ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತವೆ. ಕಿತ್ತಳೆ,ಮೋಸಂಬಿ,ಮತ್ತು ದ್ರಾಕ್ಷಿಯನ್ನು ಸೇವಿಸಿದರೆ ಕಿಡ್ನಿ ಸ್ಟೋನ್ ಕರಗುವುದು.
ಇದನ್ನೂ ಓದಿ : ಅತಿಯಾದ ಮೊಬೈಲ್ ಬಳಕೆ ಆರೋಗ್ಯಕ್ಕೆ ಅಪಾಯಕಾರಿ; ಸ್ಕ್ರೀನ್ ಟೈಮ್ ಕಡಿಮೆ ಮಾಡುವುದು ಹೇಗೆಂದು ತಿಳಿಯಿರಿ
ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕ್ಯಾಲ್ಸಿಯಂ ಹೇರಳವಾಗಿರುವ ಪದಾರ್ಥಗಳನ್ನು ಸೇವಿಸಬೇಕು. ಇಲ್ಲಿ ಕಪ್ಪು ದ್ರಾಕ್ಷಿ, ಅಂಜೂರದ ಹಣ್ಣುಗಳು ಬೆಸ್ಟ್ ಆಯ್ಕೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ