Guava Side Effects: ಆರೋಗ್ಯವಾಗಿರಲು ನಾವು ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನಬೇಕು. ಅದರಲ್ಲೂ ಸೀಸನ್ ನಲ್ಲಿ ಸಿಗುವ ಪ್ರತಿಯೊಂದು ಹಣ್ಣನ್ನು ಸೇವಿಸಲೇಬೇಕು. ಪೇರಲ ಹಣ್ಣು ಎಲ್ಲರಿಗೂ ಪ್ರಿಯವಾಗಿದೆ. ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಉತ್ತಮ ಹಣ್ಣು. ಆದರೆ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಪೇರಲ ಹಣ್ಣನ್ನು ತಿನ್ನಬಾರದು.
ಜೀರ್ಣಕಾರಿ ಸಮಸ್ಯೆ: ಪೇರಲ ಹಣ್ಣಿನಲ್ಲಿ ನಾರಿನಂಶ ಅಧಿಕವಾಗಿದೆ. ಒಂದಕ್ಕಿಂತ ಹೆಚ್ಚು ಪೇರಲ ಹಣ್ಣನ್ನು ತಿಂದರೆ ಮಲಬದ್ಧತೆ, ಹೊಟ್ಟೆ ನೋವು, ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಉಂಟಾಗುತ್ತದೆ.
ಎದೆಯುರಿ: ಪೇರಲ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಫ್ರಕ್ಟೋಸ್ ಸಮೃದ್ಧವಾಗಿದೆ. ಹೃದಯ ಸಂಬಂಧಿ ಸಮಸ್ಯೆ ಇರುವವರು ಪೇರಲ ಹಣ್ಣನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು.
ಮಧುಮೇಹ ಇರುವವರು: ಮಧುಮೇಹಿಗಳು ಪೇರಲ ಹಣ್ಣನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು. ಇಲ್ಲದಿದ್ದರೆ, ರಕ್ತದಲ್ಲಿನ ಸಕ್ಕರೆ ಹೆಚ್ಚಾಗುತ್ತದೆ.
ಇದನ್ನೂ ಓದಿ: ಯೂರಿಕ್ ಆಸಿಡ್ ಕಡಿಮೆ ಮಾಡುತ್ತದೆ ಕೇವಲ 10 ರೂಪಾಯಿಗೆ ಸಿಗುವ ಈ ವಸ್ತು !
ಶೀತ ಮತ್ತು ಜ್ವರ ಹೊಂದಿರುವವರು: ಶೀತ ಮತ್ತು ಜ್ವರ ಸಮಸ್ಯೆ ಇರುವವರು ಪೇರಲ ಹಣ್ಣನ್ನು ಸೇವಿಸಬಾರದು. ಪೇರಲ ಹಣ್ಣನ್ನು ತಿನ್ನುವುದರಿಂದ ಈ ಸಮಸ್ಯೆ ಹೆಚ್ಚಾಗಬಹುದು.
ಹಲ್ಲುನೋವು: ಹಲ್ಲು ನೋವಿನಿಂದ ಬಳಲುತ್ತಿದ್ದರೆ ಪೇರಲ ಹಣ್ಣನ್ನುನ್ನು ತಿನ್ನದಿರುವುದು ಒಳ್ಳೆಯದು.
ಗರ್ಭಿಣಿಯರು: ಗರ್ಭಿಣಿಯರು ಪೇರಲೆ ಹಣ್ಣು ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು.
ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಒಂದು ಎಲೆ ತಿನ್ನಿ ಸಾಕು.. ಬಿಪಿ, ಶುಗರ್, ಬಿಳಿ ಕೂದಲು ಎಲ್ಲದಕ್ಕೂ ಒಂದೇ ಮದ್ದು!
ರಾತ್ರಿ ಹೊತ್ತಿನಲ್ಲಿ ತಿನ್ನಬಾರದು: ಪೇರಲ ಹಣ್ಣನ್ನು ರಾತ್ರಿ ಹೊತ್ತಿನಲ್ಲಿ ತಪ್ಪಿಯೂ ತಿನ್ನಬಾರದು. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು.
ಪೇರಲ ಹಣ್ಣನ್ನು ಸೇವಿಸುವ ಮುನ್ನ ಈ ವಿಷಯ ತಿಳಿದಿರಲಿ
* ಪೇರಲ ಹಣ್ಣನ್ನು ಸ್ವಚ್ಛವಾಗಿ ತೊಳೆದು ತಿನ್ನಬೇಕು.
* ಪೇರಲ ಹಣ್ಣನ್ನು ಹೆಚ್ಚು ತಿನ್ನಬೇಡಿ.
* ಪೇರಲ ಹಣ್ಣನ್ನು ತಿಂದ ನಂತರ ನೀರು ಕುಡಿಯಬಾರದು.
ಪೇರಲ ಹಣ್ಣನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು:
* ಪೇರಲ ಹಣ್ಣಿನಲ್ಲಿ ವಿಟಮಿನ್ ಸಿ, ಫೈಬರ್, ಪೊಟ್ಯಾಶಿಯಂ, ಕಬ್ಬಿಣ ಮತ್ತು ಫೋಲೇಟ್ ನಂತಹ ಪೋಷಕಾಂಶಗಳು ಹೇರಳವಾಗಿವೆ.
* ಪೇರಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.