ದಿನಕ್ಕೆ ಒಮ್ಮೆ ಇದನ್ನು ತಿಂದರೆ ಸಾಕು.. ಅನೇಕ ರೋಗಗಳು ನಿಮ್ಮಿಂದ ಶಾಶ್ವತವಾಗಿ ದೂರವಾಗುತ್ತವೆ..!

Dates health benefits : ಚಳಿಗಾಲದಲ್ಲಿ ನಾವು ಆರೋಗ್ಯ ರಕ್ಷಣೆ ಕಡೆಗೆ ಹೆಚ್ಚಿನ ಗಮನ ಹರಿಸಬೇಕು.. ಅದಕ್ಕಾಗಿ ನಾವು ಉತ್ತಮ ಆಹಾರ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಈ ಪೈಕಿ ಖರ್ಜೂರ ಹಣ್ಣು ನಿಮ್ಮ ದೇಹಕ್ಕೆ ಬೇಕಾಗಿರುವ ಹಲವಾರು ಪೋಷಕಾಂಶಗಳನ್ನು ಹೊಂದಿದ್ದು, ಆರೋಗ್ಯ ರಕ್ಷಣೆಗೆ ಸಹಾಯ ಮಾಡುತ್ತದೆ.. ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯೋಣ..

ದಿನಕ್ಕೆ ಒಮ್ಮೆ ಇದನ್ನು ತಿಂದರೆ ಸಾಕು.. ಅನೇಕ ರೋಗಗಳು ನಿಮ್ಮಿಂದ ಶಾಶ್ವತವಾಗಿ ದೂರವಾಗುತ್ತವೆ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.