ಬೆಳಗಿನ ಜಾವ ಈ ಹಣ್ಣು ತಿನ್ನಿ ಸಾಕು ಹೊಟ್ಟೆ ಫುಲ್‌ ಕ್ಲೀನ್‌ ಆಗುತ್ತೆ! ಕಿಡ್ನಿ ಸಮಸ್ಯೆಯಂತೂ ಬರೋದೆ ಇಲ್ಲ..

Papaya Health Benefits: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಕರುಳುಗಳು ಶುದ್ಧವಾಗುತ್ತವೆ ಮತ್ತು ತೂಕ ನಿಯಂತ್ರಣದಲ್ಲಿರುತ್ತದೆ. ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. 
 

ಬೆಳಗಿನ ಜಾವ ಈ ಹಣ್ಣು ತಿನ್ನಿ ಸಾಕು ಹೊಟ್ಟೆ ಫುಲ್‌ ಕ್ಲೀನ್‌ ಆಗುತ್ತೆ! ಕಿಡ್ನಿ ಸಮಸ್ಯೆಯಂತೂ ಬರೋದೆ ಇಲ್ಲ..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More