ಹಸಿ ಪಪ್ಪಾಯಿಯ ಆರೋಗ್ಯ ಪ್ರಯೋಜನಗಳು: ಇದನ್ನು ಸೇವಿಸುವುದು ಹೇಗೆ ?

ಫೈಬರ್, ವಿಟಮಿನ್ ಎ, ಸಿ, ಇ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಪ್ರಮುಖ ಪೋಷಕಾಂಶಗಳಿಂದ ಕೂಡಿರುವ ಹಸಿ ಪಪ್ಪಾಯಿ ಆರೋಗ್ಯಕ್ಕೆ ಒಂದು ವರದಾನವೆಂದೇ ಹೇಳಬಹುದು. ಇದನ್ನು ತಿನ್ನುವುದರಿಂದ ದೇಹಕ್ಕೆ ಲಭಿಸುವ ಪ್ರಯೋಜನಗಳು ಹಲವಾರು. ಈಗ ಹಸಿ ಪಪ್ಪಾಯಿಯ ಆರೋಗ್ಯ ಪ್ರಯೋಜನಗಳು ಮತ್ತು ಅದನ್ನು ಆಹಾರದಲ್ಲಿ ಸೇರಿಸುವ ವಿಧಾನಗಳ ಬಗ್ಗೆ ತಿಳಿಯೋಣ ಬನ್ನಿ.

ಹಸಿ ಪಪ್ಪಾಯಿಯ ಆರೋಗ್ಯ ಪ್ರಯೋಜನಗಳು: ಇದನ್ನು ಸೇವಿಸುವುದು ಹೇಗೆ ?

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.