Health Tips: ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಆಯುರ್ವೇದದ ಸಲಹೆಗಳು

ಆಯುರ್ವೇದದ ಪ್ರಕಾರ, ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಆಹಾರವು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನಿಂದ ಕೂಡಿರಬೇಕು.ರಾಗಿ, ಗೋಧಿ, ಬಾರ್ಲಿ, ಓಟ್ಸ್‌ನಂತಹ ಧಾನ್ಯಗಳನ್ನು ಸೇವಿಸಿ. ತರಕಾರಿಗಳಲ್ಲಿ ಕಹಿಹುಳಿ, ಕರಿಬೇವು, ಮೆಂತ್ಯ ಸೊಪ್ಪು, ಬೀಟ್‌ರೂಟ್‌ನಂತಹವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತವೆ.

Health Tips: ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಆಯುರ್ವೇದದ ಸಲಹೆಗಳು

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.