Nutrition for kids: ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇಂದು ಸಣ್ಣ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರೂ ಜಂಕ್‌ಫುಡ್‌ಗೆ ಆಕರ್ಷಿತರಾಗಿರುತ್ತಾರೆ. ಆದರೆ ಮಕ್ಕಳಿಗೆ ಅಪ್ಪಿತಪ್ಪಿಯೂ ಕೆಲವು ಆಹಾರಗಳನ್ನು ನೀಡಬಾರದು. ಒಂದು ವೇಳೆ ನೀಡಿದರೆ ಅವರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಆ ಆಹಾರಗಳು ಯಾವುವು ಎಂದು ತಿಳಿಯಿರಿ...  


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಿಮ್ಮ ತ್ವಚೆ ಹೊಳೆಯಬೇಕೆಂದರೆ ಆಹಾರದಲ್ಲಿ ಈ 5 ಪದಾರ್ಥಗಳು ಕಡ್ಡಾಯವಾಗಿರಲಿ..!


ಹಸಿ ಹಾಲು ಅಥವಾ ಸಾಫ್ಟ್ ಚೀಸ್ ಅನ್ನು ಮಕ್ಕಳಿಗೆ ಕೊಡಬಾರದು. ಇದರ ಜೊತೆಗೆ ಸಾಶ್ಮೀ ಅಥವಾ ಸುಶಿ ರೀತಿಯ ಹಸಿ ಮಾಂಸವನ್ನೂ ನೀಡಬೇಡಿ. ಇದು ನಿಮ್ಮ ಮಕ್ಕಳ ಜೀರ್ಣಕ್ರಿಯೆ ಅಪಾಯವನ್ನುಂಟು ಮಾಡಿ ಆಯಾಸವನ್ನುಂಟು ಮಾಡುತ್ತದೆ.
● ಚಿಪ್ಸ್ ಹಾಗೂ ಕರಿದ ಪದಾರ್ಥಗಳು ಹೆಚ್ಚಿನ ಪ್ರಮಾಣದ ಉಪ್ಪಿನಾಂಶವು ಮಕ್ಕಳ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ.
● ಚಿಪ್ಸ್ ಮತ್ತು ಉಪ್ಪಿನ ಕಾಯಿ ಸೇರಿದಂತೆ ಇತರೆ ಕರಿದ ತಿಂಡಿಗಳನ್ನು ಮಕ್ಕಳಿಗೆ ಅಪ್ಪಿತಪ್ಪಿಯೂ ನೀಡಬಾರದು.
● ಬಿಸ್ಕೆಟ್, ಚಾಕೊಲೇಟ್ ಅಥವಾ ಕೇಕ್‌ಗಳನ್ನು ಮಕ್ಕಳಿಗೆ ನೀಡಬಾರದು. ಇದರಿಂದ ಮಲಬದ್ಧತೆ ಸಮಸ್ಯೆ ಉಂಟಾಗಬಹುದು. ಈ ಎಲ್ಲಾ ಆಹಾರ ಪದಾರ್ಥಗಳು ಬಹುಬೇಗ ಜೀರ್ಣವಾಗುವುದಿಲ್ಲ. 
● ಕಾಫಿ-ಟೀಯಿಂದ ಮಕ್ಕಳನ್ನು ಆದಷ್ಟು ದೂರವಿಡಿ. ಮಕ್ಕಳಿಗೆ ಕೆಫೀನ್ ಹೆಚ್ಚಿನ ಪ್ರಮಾಣದಲ್ಲಿರುವ ಆಹಾರ ನೀಡಬೇಡಿ. ಇದರಿಂದ ಮಕ್ಕಳಲ್ಲಿ ನಿದ್ರಾಹೀನತೆ ಮತ್ತು ಖಿನ್ನತೆ ಉಂಟಾಗುವ ಸಾಧ್ಯತೆ ಇರುತ್ತದೆ. 
● ಮಕ್ಕಳು ಬೆಳೆಯುತ್ತಿದ್ದಂತೆ ಮೂಳೆಗಳಿಗೆ ಕ್ಯಾಲ್ಸಿಯಂ ಅಂಶದ ಅವಶ್ಯಕತೆಯಿರುತ್ತದೆ. ಹೀಗಾಗಿ ಮಕ್ಕಳಿಗೆ ಹೆಚ್ಚಿನ ಹಾಲು ನೀಡಬೇಕು.
● ಬೀನ್ಸ್, ಬೆಂಡೆಕಾಯಿ, ಹೂಕೋಸು ಮತ್ತು ಬ್ರೊಕೊಲಿಯಂತಹ ಹಸಿ ತರಕಾರಿಗಳನ್ನು ಮಕ್ಕಳಿಗೆ ನೀಡಬೇಡಿ. ಇದರಲ್ಲಿ ಹೆಚ್ಚಿನ ಪ್ರಮಾಣದ ನೈಟ್ರೇಟ್ಸ್‌ಗಳು ಇರಲಿವೆ.


ಇದನ್ನೂ ಓದಿ: ಒಣದ್ರಾಕ್ಷಿಯನ್ನು ಇದರಲ್ಲಿ ನೆನೆಯಿಟ್ಟು ಬೆಳಗ್ಗೆ ಎದ್ದ ಕೂಡಲೇ ತಿನ್ನಿ: ಬಿಳಿಕೂದಲು 10 ದಿನದಲ್ಲಿ ಕಪ್ಪಾಗಿ ಮೊಣಕಾಲುದ್ದ ಬೆಳೆಯುತ್ತೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.