ನಿಮಗೆ ಬಿಕ್ಕಳಿಕೆ ಬರುತ್ತಾ.? ಯಾರೋ ನೆನೆಪು ಮಾಡಿಕೊಳ್ತಿದಾರೆ ಅಂತ ಅಲ್ಲ, ಇದು ಗಂಭೀರ ಅನಾರೋಗ್ಯದ ಸೂಚನೆ 

Hiccups reason : ಬಿಕ್ಕಳಿಕೆ ಒಂದು ಸಣ್ಣ ಸಮಸ್ಯೆ, ಆದರೆ ಅವು ದೀರ್ಘಕಾಲದವರೆಗೆ ಮುಂದುವರಿದರೆ, ಗಂಭೀರ ಅನಾರೋಗ್ಯದ ಸಂಕೇತಗಳಾಗಿ ಪರಿವರ್ತನೆಗೊಳ್ಳುತ್ತವೆ. ವೈದ್ಯರನ್ನು ಭೇಟಿ ಮಾಡುವುದು ಮತ್ತು ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯ. ಹೆಚ್ಚಿನ ವಿವರಗಳು ಇಲ್ಲಿವೆ.

ನಿಮಗೆ ಬಿಕ್ಕಳಿಕೆ ಬರುತ್ತಾ.? ಯಾರೋ ನೆನೆಪು ಮಾಡಿಕೊಳ್ತಿದಾರೆ ಅಂತ ಅಲ್ಲ, ಇದು ಗಂಭೀರ ಅನಾರೋಗ್ಯದ ಸೂಚನೆ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More