ತಿಂದ ನಂತರ ನಿಮ್ಮ ಹೊಟ್ಟೆ ಬಲೂನಿನಂತೆ ಊದಿಕೊಳ್ಳುತ್ತದೆಯೇ..? ಹಾಗಿದ್ರೆ, ತಕ್ಷಣ ಪರಿಹಾರಕ್ಕೆ ಹೀಗೆ ಮಾಡಿ.. 

Gastric problem : ಹಲವು ಬಾರಿ ಆಹಾರ ಸೇವಿಸಿದ ನಂತರ ಹೊಟ್ಟೆ ಉಬ್ಬಲು ಪ್ರಾರಂಭಿಸುತ್ತದೆ. ಹೊಟ್ಟೆ ನೋವಿಗೆ ಕಾರಣವಾಗುತ್ತದೆ.. ಅಲ್ಲದೆ, ನಿದ್ರಾಹೀನತೆ ಉಂಟಾಗುತ್ತದೆ. ನಿಮಗೂ ಹೊಟ್ಟೆ ಉಬ್ಬರ ಸಮಸ್ಯೆ ಇದ್ದರೆ, ಈ ಮನೆಯಲ್ಲಿ ತಯಾರಿಸಿದ ದೇಸಿ ಪುಡಿಯನ್ನು ಸೇವಿಸಿ. ಇದು ನಿಮಗೆ ತಕ್ಷಣದ ಪರಿಹಾರ ನೀಡುತ್ತದೆ. ಹೆಚ್ಚಿನ ಮಾಹಿತಿ ಇಲ್ಲಿದೆ..

ತಿಂದ ನಂತರ ನಿಮ್ಮ ಹೊಟ್ಟೆ ಬಲೂನಿನಂತೆ ಊದಿಕೊಳ್ಳುತ್ತದೆಯೇ..? ಹಾಗಿದ್ರೆ, ತಕ್ಷಣ ಪರಿಹಾರಕ್ಕೆ ಹೀಗೆ ಮಾಡಿ.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.