ಈ ಪುಡಿಯನ್ನು ಬಿಸಿ ನೀರಿಗೆ ಸೇರಿಸಿ 15 ದಿನ ಕುಡಿದ್ರೆ, ಕೊಬ್ಬು ಬೆಣ್ಣೆಯಂತೆ ಕರಗಿ ಸ್ಲೀಮ್‌ ಆಗ್ತಿರ..! 

Weight lose : ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಬೇಗನೆ ಕಳೆದುಕೊಳ್ಳಲು ಬಯಸುವವರು ಈ ವಿಶೇಷ ಪುಡಿಯನ್ನು ಸೇವಿಸಬಹುದು. ಈ ಪುಡಿಯನ್ನು ಬೆಚ್ಚಗಿನ ನೀರಿನೊಂದಿಗೆ ನಿಯಮಿತವಾಗಿ ಸೇವನೆ ಮಾಡುವುದರಿಂದ ತೂಕ ಬೇಗನೆ ಕಡಿಮೆಯಾಗಲು ಸಹಾಯವಾಗುತ್ತದೆ. ಹಾಗಾದರೆ ಈ ಪುಡಿಯನ್ನು ಹೇಗೆ ತಯಾರಿಸುವುದು ಹೇಗೆ..? ಬನ್ನಿ ತಿಳಿಯೋಣ.

ಈ ಪುಡಿಯನ್ನು ಬಿಸಿ ನೀರಿಗೆ ಸೇರಿಸಿ 15 ದಿನ ಕುಡಿದ್ರೆ, ಕೊಬ್ಬು ಬೆಣ್ಣೆಯಂತೆ ಕರಗಿ ಸ್ಲೀಮ್‌ ಆಗ್ತಿರ..! 
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More