ಮಧುಮೇಹವನ್ನು ನಿಯಂತ್ರಣದಲ್ಲಿಡಲು ದಿನಕ್ಕೆ ಒಂದು ಏಲಕ್ಕಿ ಸಾಕು...! ಆದರೆ ಈ ರೀತಿ ತಿನ್ನಬೇಕು..

Diabetes Control tips : ಇತ್ತೀಚಿಗೆ ಮಧುಮೇಹ ಸಮಸ್ಯೆ ಹಿರಿಯರಿಂದ ಹಿಡಿದು ಕಿರಿಯರ ವರೆಗೆ ಎಲ್ಲರನ್ನೂ ಕಾಡುತ್ತಿದೆ. ಈ ರೋಗವನ್ನು ಸಂಪೂರ್ಣವಾಗಿ ವಾಸಿ ಮಾಡಲು ಆಗುವುದಿಲ್ಲ.. ಆದರೆ ಉತ್ತಮ ಆರೋಗ್ಯ ಪದ್ದತಿ ಮೂಲಕ ನಿಯಂತ್ರಣದಲ್ಲಿ ಇಡಬಹುದು.. ಈ ಪೈಕಿ ಪ್ರತಿದಿನ ಒಂದು ಅಥವಾ ಎರಡು ಏಲಕ್ಕಿಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಮಧುಮೇಹವನ್ನು ನಿಯಂತ್ರಣದಲ್ಲಿಡಲು ದಿನಕ್ಕೆ ಒಂದು ಏಲಕ್ಕಿ ಸಾಕು...! ಆದರೆ ಈ ರೀತಿ ತಿನ್ನಬೇಕು..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.