ಚಳಿಗಾಲದಲ್ಲೂ ಹೃದಯಾಘಾತದ ಸಮಸ್ಯೆ ಹೆಚ್ಚು..! ಹೀಗೆ ಮಾಡಿದರೆ ತಡೆಯಬಹುದು

Health problem:  ಮಳೆಗಾಲ ಮತ್ತು ಚಳಿಗಾಲದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತವೆ. ಕಳಪೆ ಪೋಷಣೆ, ವ್ಯಾಯಾಮದ ಕೊರತೆ ಮತ್ತು ಜಂಕ್ ಫುಡ್ ಇದಕ್ಕೆ ಮುಖ್ಯ ಕಾರಣ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಜೀವನಶೈಲಿಯಲ್ಲಿ ನೀವು ಕೆಲವು ವಿಷಯಗಳನ್ನು ಅನುಸರಿಸಿದದರೆ, ನಿಮ್ಮ ಹೃದಯವು ಆರೋಗ್ಯಕರವಾಗಿರುತ್ತದೆ.

 ಚಳಿಗಾಲದಲ್ಲೂ ಹೃದಯಾಘಾತದ ಸಮಸ್ಯೆ ಹೆಚ್ಚು..! ಹೀಗೆ ಮಾಡಿದರೆ ತಡೆಯಬಹುದು

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More