ಈ 5 ವಸ್ತುಗಳನ್ನು ಮುಖಕ್ಕೆ ಹಚ್ಚಿದರೆ, ನೀವು ಪಾರ್ಲರ್ ಗೆ ಹೋಗುವುದೇ ಅಗತ್ಯವಿಲ್ಲ..!

ಅರಿಶಿನದೊಂದಿಗೆ ಜೇನುತುಪ್ಪವನ್ನು ಬೆರೆಸಿ ಹಚ್ಚುವುದರಿಂದ ಮುಖದಲ್ಲಿರುವ ಮೊಡವೆಗಳು ನಿವಾರಣೆಯಾಗುತ್ತದೆ. ಅರಿಶಿನ ಮತ್ತು ಮೋಜಿನ ಪೇಸ್ಟ್ ಮುಖವನ್ನು ನಯವಾಗಿಸುತ್ತದೆ. ಇದು ಒಣ ಚರ್ಮಕ್ಕೆ ಪ್ರಯೋಜನವನ್ನು ನೀಡುತ್ತದೆ.

 ಈ 5 ವಸ್ತುಗಳನ್ನು ಮುಖಕ್ಕೆ ಹಚ್ಚಿದರೆ, ನೀವು ಪಾರ್ಲರ್ ಗೆ ಹೋಗುವುದೇ ಅಗತ್ಯವಿಲ್ಲ..!
Image Credit: file photo

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More