Iron Deficiency: ದೇಹದಲ್ಲಿ ಕಬ್ಬಿಣದ ಕೊರತೆಯ ಈ ಐದು ಲಕ್ಷಣಗಳ ಬಗ್ಗೆ ಎಚ್ಚರದಿಂದಿರಿ

Iron Deficiency: ದೇಹದಲ್ಲಿ ಕಬ್ಬಿಣದ ಕೊರತೆಯು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. 

Written by - Chetana Devarmani | Last Updated : Jan 2, 2024, 05:21 PM IST
  • ದೇಹದಲ್ಲಿ ಕಬ್ಬಿಣದ ಕೊರತೆ
  • ಕಬ್ಬಿಣದ ಕೊರತೆ ಲಕ್ಷಣಗಳು
  • ಕಬ್ಬಿಣಾಂಶ ಹೆಚ್ವಿಸುವ ಆಹಾರಗಳು
Iron Deficiency: ದೇಹದಲ್ಲಿ ಕಬ್ಬಿಣದ ಕೊರತೆಯ ಈ ಐದು ಲಕ್ಷಣಗಳ ಬಗ್ಗೆ ಎಚ್ಚರದಿಂದಿರಿ  title=

Iron Deficiency: ಪ್ರತಿಯೊಂದು ಪೋಷಕಾಂಶವು ಮಾನವ ದೇಹಕ್ಕೆ ಅವಶ್ಯಕವಾಗಿದೆ. ನೀವು ಸೇವಿಸುವ ಆಹಾರದಲ್ಲಿ ಎಲ್ಲಾ ರೀತಿಯ ಪೋಷಕಾಂಶಗಳು ಇರುವಂತೆ ನೋಡಿಕೊಳ್ಳಬೇಕು. ದೇಹಕ್ಕೆ ಅಗತ್ಯವಿರುವ ವಿವಿಧ ಪೋಷಕಾಂಶಗಳಲ್ಲಿ ಕಬ್ಬಿಣವು ಪ್ರಮುಖವಾಗಿದೆ. ಕಬ್ಬಿಣದ ಕೊರತೆಯು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. 

ಉಸಿರಾಟದ ತೊಂದರೆ: ಹೃದಯ ಬಡಿತವು ಇದ್ದಕ್ಕಿದ್ದಂತೆ ಹೆಚ್ಚಾಗುವುದು ಸಹ ಕಬ್ಬಿಣದ ಕೊರತೆಯ ಸಂಕೇತವಾಗಿದೆ. ಕಬ್ಬಿಣದ ಕೊರತೆಯಿಂದಾಗಿ ಉಸಿರಾಟದ ತೊಂದರೆ ಉಂಟಾಗುತ್ತದೆ.  

ಇದನ್ನೂ ಓದಿ : ನಿಂಬೆ ಹಣ್ಣು ಕುದಿಸಿ ಆ ನೀರು ಕುಡಿಯುವುದರಿಂದ ಆಗುವ ಲಾಭಗಳಿವು..! 

ಕೂದಲು ಉದುರುವಿಕೆ: ನಿಮ್ಮ ನೆತ್ತಿಯ ಕೂದಲು ವೇಗವಾಗಿ ಉದುರುತ್ತಿದ್ದರೆ ಅದು ಕಬ್ಬಿಣದ ಕೊರತೆಯ ಸ್ಪಷ್ಟ ಸಂಕೇತವಾಗಿದೆ.  

ಮುಖ ಕಳೆಗುಂದುತ್ತದೆ: ದೇಹದಲ್ಲಿ ಕಬ್ಬಿಣಾಂಶದ ಕೊರತೆಯಾದರೆ ಕಣ್ಣು ಮತ್ತು ಮುಖ ಕಳೆಗುಂದುತ್ತದೆ. ಮುಖದ ಹೊಳಪು ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿ ದುರ್ಬಲವಾಗುತ್ತದೆ.

ಆಯಾಸ ಹೆಚ್ಚುವುದು: ಯಾವುದೇ ವಿಟಮಿನ್ ಕೊರತೆಯು ದೇಹದಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅದೇ ರೀತಿ ಕಬ್ಬಿಣದ ಕೊರತೆಯಿಂದ ಯಾವುದೇ ಕೆಲಸ ಮಾಡದಿದ್ದರೂ ಸುಸ್ತು ಉಂಟಾಗುತ್ತದೆ. 

ಇದನ್ನೂ ಓದಿ : Amla benefits : ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ತಿಂದರೆ ಸಿಗುವುದು ಈ ಅದ್ಭುತ ಪ್ರಯೋಜನ ! 

(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News