ನಿಜವಾಗಿಯೂ ಸಕ್ಕರೆಗಿಂತ ಬೆಲ್ಲ ಆರೋಗ್ಯಕ್ಕೆ ಒಳ್ಳೆಯದೆ..? ಇಲ್ಲಿದೆ ನೋಡಿ ಅಸಲಿ ಸತ್ಯ 

Jaggery vs Sugar : ಮದುಮೇಹ ಸಮಸ್ಯೆ ಮತ್ತು ತೂಕ ಕಡಿಮೆ ಮಾಡಿಕೊಳ್ಳಲು ಮುಂದಾದವರು ಸಕ್ಕರೆಯ ಬದಲಾಗಿ ಬೆಲ್ಲವನ್ನು ಬಳಸಬೇಕು ಎಂದೆಲ್ಲಾ ಮಾತನಾಡುವುದನ್ನು ನಾವು ಕೇಳಿದ್ದವೆ. ಸಕ್ಕರೆ ಬೆಲ್ಲ ಎರಡೂ ಕಬ್ಬಿನಿಂದಲೇ ತಯಾರಾದರೂ ಅವರೆಡರಲ್ಲಿ ಇರುವ ಪೋಷಕಾಂಶಗಳು ವೈವಿದ್ಯವಾಗಿರಯತ್ತದೆ.. ಹಾಗಿದ್ರೆ ಸಕ್ಕರೆ vs ಬೆಲ್ಲ.. ಇದರಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು..? 

ನಿಜವಾಗಿಯೂ ಸಕ್ಕರೆಗಿಂತ ಬೆಲ್ಲ ಆರೋಗ್ಯಕ್ಕೆ ಒಳ್ಳೆಯದೆ..? ಇಲ್ಲಿದೆ ನೋಡಿ ಅಸಲಿ ಸತ್ಯ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More