ಸಕ್ಕರೆ ಕಾಯಿಲೆಗೆ ಮತ್ತು ತಲೆ ಕೂದಲು ಉದುರುವುದಕ್ಕೆ ಏನಾದರೂ ಸಂಬಂಧ ಇದೆಯಾ?

ಸಕ್ಕರೆ ಕಾಯಿಲೆಯಿಂದ ಒತ್ತಡದ ಹಾರ್ಮೋನ್‌ಗಳಾದ ಕಾರ್ಟಿಸಾಲ್‌ನ ಮಟ್ಟ ಹೆಚ್ಚಾಗಬಹುದು, ಇದು ಟೆಲೊಜೆನ್ ಎಫ್ಲೂವಿಯಂ ಎಂಬ ಕೂದಲು ಉದುರುವ ಸ್ಥಿತಿಗೆ ಕಾರಣವಾಗುತ್ತದೆ. ಜತೆಗೆ, ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಇರುವ ಮಹಿಳೆಯರಲ್ಲಿ, ಇನ್ಸುಲಿನ್ ಪ್ರತಿರೋಧದಿಂದ ಆಂಡ್ರೊಜೆನ್ ಹಾರ್ಮೋನ್‌ಗಳು ಹೆಚ್ಚಾಗಿ, ಪುರುಷರ ರೀತಿಯ ಕೂದಲು ಉದುರುವಿಕೆ ಕಾಣಿಸಿಕೊಳ್ಳಬಹುದು.

ಸಕ್ಕರೆ ಕಾಯಿಲೆಗೆ ಮತ್ತು ತಲೆ ಕೂದಲು ಉದುರುವುದಕ್ಕೆ ಏನಾದರೂ ಸಂಬಂಧ ಇದೆಯಾ?
Image Credit: ಸಾಂದರ್ಭಿಕ ಚಿತ್ರ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.