ಕಿಡ್ನಿ ಸ್ಟೋನ್‌ ಅನ್ನು ಕೇವಲ 10 ದಿನದಲ್ಲಿ ಕರಗಿಸುತ್ತೆ ಈ ಎಲೆ.. ಆದರೆ ಹೀಗೆಯೇ ಇದೇ ಸಮಯದಲ್ಲಿ ತಿನ್ನಬೇಕು!

ಕಿಡ್ನಿ ಸ್ಟೋನ್‌ ಸಮಸ್ಯೆ ಇರುವವರು ಈ ಎಲೆಯನ್ನು ಬಳಸುವುದರಿಂದ ಸುಲಭವಾಗಿ ಕಲ್ಲುಗಳನ್ನು ಕರಗಿಸಬಹುದಾಗಿದೆ. 

Written by - Chetana Devarmani | Last Updated : Jun 18, 2025, 07:16 PM IST
  • ಕಿಡ್ನಿ ಸ್ಟೋನ್ ಸಮಸ್ಯೆಗೆ ಸುಲಭ ಪರಿಹಾರ
  • ಕಿಡ್ನಿ ಸ್ಟೋನ್ ಸಮಸ್ಯೆಗೆ ಕಾರಣ
  • ಕಿಡ್ನಿ ಸ್ಟೋನ್‌ ಕರಗಿಸುತ್ತೆ ಈ ಎಲೆ
ಕಿಡ್ನಿ ಸ್ಟೋನ್‌ ಅನ್ನು ಕೇವಲ 10 ದಿನದಲ್ಲಿ ಕರಗಿಸುತ್ತೆ ಈ ಎಲೆ.. ಆದರೆ ಹೀಗೆಯೇ ಇದೇ ಸಮಯದಲ್ಲಿ ತಿನ್ನಬೇಕು!

ಕಿಡ್ನಿ ಸ್ಟೋನ್ ಇತ್ತೀಚೆಗೆ ಅನೇಕ ಜನರನ್ನು ಕಾಡುತ್ತಿರುವ ಸಾಮಾನ್ಯ ಮತ್ತು ಗಂಭೀರ ಸಮಸ್ಯೆಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಅನೇಕರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಧುನಿಕ ಜೀವನ ಶೈಲಿ ಮತ್ತು ಆಹಾರದ ಬದಲಾವಣೆಗಳು ಕಿಡ್ನಿ ಸ್ಟೋನ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎನ್ನುತ್ತಾರೆ ಆರೋಗ್ಯ ತಜ್ಞರು.

Add Zee News as a Preferred Source

ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿರುವವರು, ಖಾರ ಹೆಚ್ಚಿರುವ ಸಕ್ಕರೆ ಪದಾರ್ಥಗಳನ್ನು ಸೇವಿಸುವವರು, ಹೆಚ ಕುಳಿತು ಕೆಲಸ ಮಾಡುವವರು, ನೀರು ಕುಡಿಯದೇ ಇರುವವರಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ಕಲವು ಮನೆಮದ್ದುಗಳ ಮಲಕ ಇದನ್ನು ಕರಿಸಬಹುದು.  

ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಜನರು ದುಬಾರಿ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಹೀಗೆ ಮಾಡುವುದರಿಂದ ಭವಿಷ್ಯದಲ್ಲಿ ಇನ್ನಷ್ಟು ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಆದರೆ ಮೂತ್ರಪಿಂಡದ ಕಲ್ಲುಗಳನ್ನು ಯಾವುದೇ ಚಿಕಿತ್ಸೆಯಿಲ್ಲದೆ ಕರಗಿಸಬಹುದು. 

ಇದನ್ನೂ ಓದಿ: ಈ ಹಣ್ಣು ಎಲ್ಲೇ ಕಂಡರೂ ತಂದು ತಿನ್ನಿ... ಕೊಲೆಸ್ಟ್ರಾಲ್‌ನಿಂದ ಹಿಡಿದು ಕ್ಯಾನ್ಸರ್‌ ಗುಣಪಡಿಸುವವರೆಗೂ ಇದರ ಪ್ರಯೋಜನಗಳು ಅದ್ಭುತ!

ಪ್ರತಿದಿನ ಆಯುರ್ವೇದ ತಜ್ಞರು ಹೇಳುವ ಸಲಹೆಗಳನ್ನು ಪಾಲಿಸುವುದರಿಂದ ಯಾವುದೇ ಗಾತ್ರದ ಕಿಡ್ನಿ ಕಲ್ಲುಗಳನ್ನು ಸುಲಭವಾಗಿ ಕರಗಿಸಬಹುದು. ಮೇಲಾಗಿ ಈ ಸಲಹೆಗಳನ್ನು ಬಳಸುವುದರಿಂದ ಇತರ ಆರೋಗ್ಯ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಬಹುದು.

ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ಆಯುರ್ವೇದ ಗುಣವುಳ್ಳ ರಣಪಾಲ ಎಲೆಗಳನ್ನು ಪ್ರತಿದಿನ ಸೇವಿಸಬೇಕು. ಇದರಲ್ಲಿರುವ ಫೈಟೊಕೆಮಿಕಲ್ಸ್ ಕಲ್ಲುಗಳ ನೋವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. 

ಪ್ರತಿ ದಿನ ಎರಡು ಎಲೆಗಳನ್ನು ತಿನ್ನುವುದರಿಂದ ಕಲ್ಲುಗಳ ಗಾತ್ರವನ್ನು ಕಡಿಮೆ ಮಾಡಬಹುದು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದಲ್ಲದೆ, ತ್ವರಿತ ಫಲಿತಾಂಶಕ್ಕಾಗಿ ಈ ಎಲೆಗಳನ್ನು ಜ್ಯೂಸ್ ಮಾಡಿ ಮತ್ತು ಪ್ರತಿದಿನ ಸೇವಿಸಬಹುದು.

ಈ ಜ್ಯೂಸ್ ಮಾಡಲು ಮೊದಲು ನೀವು ಒಂದು ಕಪ್ ರಣಪಾಲ ಎಲೆಗಳನ್ನು ತೆಗೆದುಕೊಳ್ಳಬೇಕು. ಬಾಣಲೆಯಲ್ಲಿ ನೀರನ್ನು ಒಲೆಯ ಮೇಲೆ ಇಟ್ಟು ಚೆನ್ನಾಗಿ ಕುದಿಸಿ. ಅದರ ನಂತರ ಈ ಎಲೆಗಳನ್ನು ಸೇರಿಸಿ ಮತ್ತು ಹತ್ತು ನಿಮಿಷ ಕುದಿಸಿ. ಕುದಿಸಿದ ಎಲೆಗಳ ರಸವನ್ನು ಸೋಸಿ ಬೆಚ್ಚಗಿರುವಾಗ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಶೀಘ್ರದಲ್ಲೇ ಉತ್ತಮ ಫಲಿತಾಂಶ ಸಿಗುತ್ತದೆ. ಇದಲ್ಲದೇ ದೀರ್ಘಕಾಲದ ಕಾಯಿಲೆಗಳಿಂದಲೂ ಪರಿಹಾರ ದೊರೆಯುತ್ತದೆ.

ಇದನ್ನೂ ಓದಿ: ಬಾಳೆಹಣ್ಣು ತಿಂದ ನಂತರ ತಪ್ಪಿಯೂ ಈ ಪದಾರ್ಥಗಳನ್ನು ತಿನ್ನಬೇಡಿ; ಇದು ವಿಷಕ್ಕೆ ಸಮಾನ!

ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. Z Kannada News ಇದನ್ನು ಖಚಿತಪಡಿಸುವುದಿಲ್ಲ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News