ಮಕ್ಕಳಿಗೂ ಮಾರಕವಾಯ್ತು ಹೃದಯಾಘಾತ : ಆತಂಕಕಾರಿ ವರದಿ ಬಿಚ್ಚಿಟ್ಟ ಕೆಎಂಸಿ ಸಂಶೋಧನಾ ತಂಡ

ಹಿರಿಯ ವಯಸ್ಸಿವರು ಮಾತ್ರವಲ್ಲ, ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಯುವ ಜನತೆ, ಮಕ್ಕಳಲ್ಲಿ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಅತೀ ಸಣ್ಣ ವಯಸ್ಸಿನಲ್ಲಿ ಮಕ್ಕಳು ಬಾರದ ಲೋಕಕ್ಕೆ ಹೋಗುತ್ತಿದ್ದಾರೆ. ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇದನ್ನು ಬಹಳಷ್ಟು ಗಂಭೀರವಾಗಿ ಪರಿಗಣಿಸಿರುವ ಹುಬ್ಬಳ್ಳಿಯ ಕೆಎಂಸಿ, ವಿಶೇಷ ತಜ್ಞರುವ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ವಿಶಿಷ್ಟ ಸಂಶೋಧನೆ ನಡೆಸಿದೆ. ಈ  ಸಂಶೋಧನೆಯಲ್ಲಿ ಬೆಚ್ಚಿಬೀಳಿಸುವ ಅನೇಕ ಅಂಶಗಳು ಬೆಳಕಿಗೆ ಬಂದಿವೆ. ವಿಶೇಷ ತಜ್ಞರು ನೀಡಿರುವ ವರದಿಯಲ್ಲಿ ಏನಿದೆ?. ಈ ಸ್ಟೋರಿ ನೋಡಿ..

ಮಕ್ಕಳಿಗೂ ಮಾರಕವಾಯ್ತು ಹೃದಯಾಘಾತ : ಆತಂಕಕಾರಿ ವರದಿ ಬಿಚ್ಚಿಟ್ಟ ಕೆಎಂಸಿ ಸಂಶೋಧನಾ ತಂಡ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.