heart attack: ಈ ಹಣ್ಣು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತದೆ. ಕ್ಯಾನ್ಸರ್ ಕೋಶಗಳು ಬೆಳೆಯದಂತೆ ಇದು ತಡೆಯಬಲ್ಲದು. ಹೃದಯಾಘಾತ ಆಗದಂತೆ ರಕ್ಷಿಸುತ್ತದೆ.

heart attack preventing fruit: ಹಣ್ಣುಗಳಲ್ಲಿ ನಮ್ಮ ಆರೋಗ್ಯ ಕಾಪಾಡುವ ಶಕ್ತಿಯಿದೆ. ಕೆಲವು ಹಣ್ಣುಗಳ ಸೇವನೆಯಿಂದಲೇ ಅನೇಕ ಮಾರಕ ಕಾಯಿಲೆಗಳನ್ನು ತಡೆಯಬಹುದಾಗಿದೆ. ಕರಬೂಜದ ಹಣ್ಣು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇದು ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇವೆಲ್ಲವೂ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ.
ಕರಬೂಜ ಹಣ್ಣಿನಲ್ಲಿ ಫೈಬರ್, ನೀರಿನ ಅಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಇವೆ. ಕರಬೂಜದಲ್ಲಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಹಳ ಸಹಾಯ ಮಾಡುತ್ತದೆ.
ಇದು ರೋಗಗಳು ಹರಡುವುದನ್ನು ತಡೆಯುತ್ತದೆ. ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿರುವವರು ಪ್ರತಿದಿನ ಕರಬೂಜ ತಿನ್ನಬೇಕು. ಕರಬೂಜದಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ರಕ್ತದೊತ್ತಡದ ಸಮಸ್ಯೆಗಳನ್ನು ತಡೆಯುತ್ತದೆ.
ಇದರಲ್ಲಿ ನಾರಿನಂಶ ಅಧಿಕವಾಗಿದೆ. ಇದನ್ನು ಪ್ರತಿದಿನ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಿಸುತ್ತದೆ. ಇದರಲ್ಲಿ ನಾರಿನಂಶ ಹೇರಳವಾಗಿರುವುದರಿಂದ, ಹೆಚ್ಚು ಸಮಯದವರೆಗೆ ಹಸಿವಾಗುವುದಿಲ್ಲ. ಕರಬೂಜ ಸೇವನೆಯಿಂದ ಹೃದ್ರಯ ಆರೋಗ್ಯವಾಗಿರುತ್ತದೆ. ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವನ್ನು ತಡೆಯುತ್ತದೆ. ಕರಬೂಜದಲ್ಲಿ ವಿಟಮಿನ್ ಎ ಇದ್ದು, ಇದು ದೃಷ್ಟಿ ಸುಧಾರಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.