)
Nuggekai Side Effects: ಪ್ರೋಟೀನ್, ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿರುವ ನುಗ್ಗೆಕಾಯಿ ಔಷಧೀಯ ಗುಣಗಳಿಂದ ತುಂಬಿದೆ. ವಿಟಮಿನ್ ಸಿ ಸಮೃದ್ಧವಾಗಿರುವ ನುಗ್ಗೆಕಾಯಿ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಆದಾಗ್ಯೂ, ನಾಲ್ಕು ರೀತಿಯ ಜನರಿಗೆ ಮಾತ್ರ ನುಗ್ಗೆಕಾಯಿ ಹಾನಿಕಾರಕ ಎಂದು ಸಾಬೀತುಪಡಿಸಬಹುದು.
ಯಾರಿಗೆ ನುಗ್ಗೆಕಾಯಿ ಹಾನಿಕಾರಕ?
ಲೋ ಬಿಪಿ:
ನುಗ್ಗೆಕಾಯಿ ಸೇವನೆಯಿಂದ ಹೈ ಬಿಪಿಯನ್ನು ನಿಯಂತ್ರಿಸಬಹುದು. ಆದರೆ, ಕಡಿಮೆ ರಕ್ತದೊತ್ತಡ/ಲೋ ಬಿಪಿ ಸಮಸ್ಯೆ ಇದ್ದವರಿಗೆ ಇದು ಹಾನಿಕಾರಕವಾಗಿದೆ. ಲೋ ಬಿಪಿ ಇದ್ದವರು ನುಗ್ಗೆಕಾಯಿ ತಿನ್ನುವುದರಿಂದ ಸುಸ್ತು, ಆಯಾಸ, ತಲೆಸುತ್ತು, ಮೂರ್ಛೆ ಸಮಸ್ಯೆಗಳು ಹೆಚ್ಚಾಗಬಹುದು.
ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು:
ನುಗ್ಗೆಕಾಯಿಯಲ್ಲಿ ಆಮ್ಲೀಯತೆಯನ್ನು ಹೆಚ್ಚಿಸುವ ಅಂಶಗಳಿವೆ. ಹಾಗಾಗಿ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಇದ್ದವರು, ಗ್ಯಾಸ್ಟ್ರಿಕ್, ಅಲ್ಸರ್ ಸಮಸ್ಯೆ ಇದ್ದವರು ನುಗ್ಗೆಕಾಯಿಯನ್ನು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಲ್ಬಣಿಸಬಹುದು.
ಗರ್ಭಿಣಿಯರು:
ನುಗ್ಗೆಕಾಯಿ ಸ್ವಭಾವತಃ ಬಿಸಿ ಸ್ವಭಾವವನ್ನು ಹೊಂದಿರುವುದರಿಂದ ಇದರ ಸೇವನೆಯು ದೇಹದ ಉಷ್ಣತೆಯನ್ನು ಹೆಚ್ಚಿಸುವ ಅಪಾಯ ಹೊಂದಿದೆ. ಹಾಗಾಗಿ, ಗರ್ಭಿಣಿಯರಿಗೆ ನುಗ್ಗೆಕಾಯಿ ಸೇವನೆ ಅಪಾಯಕಾರಿ ಎಂದು ಸಾಬೀತುಪಡಿಸಬಹುದು.
ಹಾಲುಣಿಸುವ ತಾಯಂದಿರು:
ನುಗ್ಗೆಕಾಯಿಯಲ್ಲಿ ಕೆಲವು ಜೈವಿಕವಾಗಿ ಸಕ್ರಿಯವಾಗಿರುವ ಅಂಶಗಳಿವೆ. ಇದು ತಾಯಿಯ ಹಾಲಿನ ಮೂಲಕ ಮಗುವಿನ ದೇಹಕ್ಕೂ ಸೇರಬಹುದು. ಇದರಿಂದ ನವಜಾತ ಶಿಶುವಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಉಂಟು ಮಾಡಬಹುದು. ಹಾಗಾಗಿ, ಹಾಲುಣಿಸುವ ತಾಯಂದಿರು ವೈದ್ಯರ ಸಲಹೆ ಮೇರೆಗೆ ನುಗ್ಗೆಕಾಯಿ ಸೇವಿಸುವುದು ಒಳಿತು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.