ಡ್ಯಾಮೇಜ್‌ ಆಗಿರುವ ಕಿಡ್ನಿ, ಲಿವರ್‌ಗೆ ಮರುಜೀವ ನೀಡುವ ಹಣ್ಣಿದು! ವಾರಕ್ಕೊಂದು ಪೀಸ್‌ ತಿನ್ನಿ ಸಾಕು..

Papaya Health Benefits: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಕರುಳುಗಳು ಶುದ್ಧವಾಗುತ್ತವೆ ಮತ್ತು ತೂಕ ನಿಯಂತ್ರಣದಲ್ಲಿರುತ್ತದೆ. ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.   
 

ಡ್ಯಾಮೇಜ್‌ ಆಗಿರುವ ಕಿಡ್ನಿ, ಲಿವರ್‌ಗೆ ಮರುಜೀವ ನೀಡುವ ಹಣ್ಣಿದು! ವಾರಕ್ಕೊಂದು ಪೀಸ್‌ ತಿನ್ನಿ ಸಾಕು..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.