Peanut Jaggery Health Tips: ಶೇಂಗಾ ಬೆಲ್ಲ ತಿನ್ನುವುದರಿಂದ ದೇಹಕ್ಕಿದೆ ಇಷ್ಟೊಂದು ಅದ್ಭುತ ಲಾಭ
Peanut and Jaggery Health Benefits: ದೇಹಕ್ಕೆ ಪ್ರೋಟೀನ್, ರಂಜಕ ಮತ್ತು ಥಯಾಮಿನ್‌ನಂತಹ ಪೋಷಕಾಂಶಗಳ ಅಗತ್ಯವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಪೋಷಕಾಂಶಗಳು ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ದೇಹಕ್ಕೆ ಸಿಗುತ್ತವೆ.
Healthy Eating with Peanut and Jaggery: ಆರೋಗ್ಯಕರ ದೇಹ ಅತ್ಯಗತ್ಯ. ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ. ಆದರೆ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ದೇಹ ಸದೃಢ ಹಾಗೂ ಆರೋಗ್ಯವಾಗಿರುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಶೇಂಗಾ, ಬೆಲ್ಲದಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳು ದೊರೆಯುತ್ತವೆ ಎನ್ನುತ್ತಾರೆ ತಜ್ಞರು.
ದೇಹಕ್ಕೆ ಪ್ರೋಟೀನ್, ರಂಜಕ ಮತ್ತು ಥಯಾಮಿನ್‌ನಂತಹ ಪೋಷಕಾಂಶಗಳ ಅಗತ್ಯವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಪೋಷಕಾಂಶಗಳು ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ದೇಹಕ್ಕೆ ಸಿಗುತ್ತವೆ.
ಇದನ್ನೂ ಓದಿ: ಖಾಲಿ ಹೊಟ್ಟೆಗೆ ಪಪ್ಪಾಯಿ ಹಣ್ಣು ತಿಂದರೆ ದೇಹಕ್ಕಿದೆ ಅದ್ಭುತ ಪ್ರಯೋಜನ
ಕಡಲೆಕಾಯಿ ಸೇವನೆಯು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಇದಲ್ಲದೆ, ಇದು ಉತ್ತಮ ಕೊಬ್ಬಿನಿಂದ ಸಮೃದ್ಧವಾಗಿದೆ. ಆರೋಗ್ಯ ತಜ್ಞರ ಪ್ರಕಾರ, ಮೊಟ್ಟೆ ಮತ್ತು ಮಾಂಸಕ್ಕಿಂತ ಪ್ರೋಟೀನ್‌ನ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ.
ಇದು ಮಕ್ಕಳು, ವಯಸ್ಕರು ಮತ್ತು ಹಾಲುಣಿಸುವ ತಾಯಂದಿರಿಗೆ ಒಳ್ಳೆಯದು. ಹುರಿದ ಶೇಂಗಾ ಜೊತೆ ಬೆಲ್ಲ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಇದನ್ನೂ ಓದಿ: ಬೆಚ್ಚನೆಯ ನೀರಿಗೆ ಇವುಗಳನ್ನು ಬೆರೆಸಿ ಕುಡಿದರೆ ಎಂತಹ ಕಾಯಿಲೆಯಾದರೂ ವಾಸಿಯಾಗುತ್ತದೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.