ಈ ಎರಡು ಆರೋಗ್ಯ ಸಮಸ್ಯೆಗಳಿರುವ ಜನರು ಆಲೂಗಡ್ಡೆಯನ್ನು ತಿನ್ನಲೇಬಾರದು! ಅಪ್ಪಿತಪ್ಪಿ ತಿಂದ್ರೆ ಅಪಾಯ ಗ್ಯಾರಂಟಿ..

who Should not Eat patato: ಆಲೂಗಡ್ಡೆ ಪ್ರಪಂಚದಾದ್ಯಂತ ಜನಪ್ರಿಯ ತರಕಾರಿಯಾಗಿದೆ. ಅವು ಕಾರ್ಬೋಹೈಡ್ರೇಟ್‌ಗಳು, ಜೀವಸತ್ವಗಳು, ಪೊಟ್ಯಾಸಿಯಮ್ ಮತ್ತು ಫೈಬರ್‌ನಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ. ಮಧುಮೇಹ ಮತ್ತು ಮೂತ್ರಪಿಂಡದ ಕಲ್ಲುಗಳಿರುವ ಜನರು ಇದನ್ನು ಮಿತವಾಗಿ ಸೇವಿಸಬೇಕು.

ಈ ಎರಡು ಆರೋಗ್ಯ ಸಮಸ್ಯೆಗಳಿರುವ ಜನರು ಆಲೂಗಡ್ಡೆಯನ್ನು ತಿನ್ನಲೇಬಾರದು! ಅಪ್ಪಿತಪ್ಪಿ ತಿಂದ್ರೆ ಅಪಾಯ ಗ್ಯಾರಂಟಿ..

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.