ಗಂಡಸರಲ್ಲಿ ಈ 5 ಲಕ್ಷಣಗಳು ಕಂಡುಬಂದರೆ ಅದು ಪ್ರಾಸ್ಟೇಟ್ ಕ್ಯಾನ್ಸರ್! ಇಂದೇ ಒಮ್ಮೆ ನೋಡಿಕೊಳ್ಳಿ

Prostate cancer symptoms : ಪ್ರಾಸ್ಟೇಟ್ ಕ್ಯಾನ್ಸರ್ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿಯ ಅಸಹಜ ಬೆಳವಣಿಗೆಯಾಗಿದೆ. ಈ ಗ್ರಂಥಿಯು ಮೂತ್ರಕೋಶದ ಕೆಳಗೆ ಇದ್ದು ವೀರ್ಯವನ್ನು ಉತ್ಪಾದಿಸುತ್ತದೆ. ಆರಂಭಿಕ ಹಂತಗಳಲ್ಲಿ ಯಾವುದೇ ಲಕ್ಷಣಗಳಿಲ್ಲ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಗಂಡಸರಲ್ಲಿ ಈ 5 ಲಕ್ಷಣಗಳು ಕಂಡುಬಂದರೆ ಅದು ಪ್ರಾಸ್ಟೇಟ್ ಕ್ಯಾನ್ಸರ್! ಇಂದೇ ಒಮ್ಮೆ ನೋಡಿಕೊಳ್ಳಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More