ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್‌ನ ಲಕ್ಷಣಗಳಿವು! ಆರಂಭಿಕ ಹಂತದಲ್ಲೇ ಗುರುತಿಸಿದ್ರೆ ಜೀವಾಪಾಯದಿಂದ ತಪ್ಪಿಸಿಕೊಳ್ಳಬಹುದು..

breast cancer symptoms: ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣುವ ಒಂದು ದೀರ್ಘಕಾರಿ ರೋಗವಾಗಿದೆ. ಸ್ತನದ ಕ್ಯಾನ್ಸರ್‌ ಕಾಣಿಸಿಕೊಳ್ಳುವ ಮುನ್ನ ದೇಹದಲ್ಲಿ ಕೆಲವು ಗುಣಲಕ್ಷಣಗಳನ್ನು ನಾವು ಗಮನಿಸಬಹುದು. ಇದನ್ನು ಪ್ರಾರಂಭದ ಹಂತದಲ್ಲೇ ಗುರುತಿಸಿದರೆ ಸಂಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಇರುತ್ತದೆ. 

ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್‌ನ ಲಕ್ಷಣಗಳಿವು! ಆರಂಭಿಕ ಹಂತದಲ್ಲೇ ಗುರುತಿಸಿದ್ರೆ ಜೀವಾಪಾಯದಿಂದ ತಪ್ಪಿಸಿಕೊಳ್ಳಬಹುದು..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More